Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೆಡ್‌ನಲ್ಲಿ ಮತ್ತೊಂದು ಮರ್ಡರ್‌.. ಯುವಕನನ್ನು ಮದುವೆ ಮಾಡಿಸುವುದಾಗಿ ಕರೆದು ಸುಟ್ಟು ಹಾಕಿದ ದುಷ್ಕರ್ಮಿಗಳು
ಕರ್ನಾಟಕ

ಶೆಡ್‌ನಲ್ಲಿ ಮತ್ತೊಂದು ಮರ್ಡರ್‌.. ಯುವಕನನ್ನು ಮದುವೆ ಮಾಡಿಸುವುದಾಗಿ ಕರೆದು ಸುಟ್ಟು ಹಾಕಿದ ದುಷ್ಕರ್ಮಿಗಳು

Share
1 Min Read
SHARE

newsics.com

ಹಾವೇರಿ: ಇಷ್ಟ ಪಡುತ್ತಿದ್ದ ಹುಡುಗಿ ಜೊತೆ ಮದುವೆ ಮಾಡಿಸುವುದಾಗಿ ಹೇಳಿ ಶೆಡ್‌ಗೆ ಕರೆಸಿಕೊಂಡು ಹತ್ಯೆ ಮಾಡಿರುವ ಘಟನೆಯನ್ನು ಹಾನಗಲ್ ಪೊಲೀಸರು ಬೇಧಿಸಿದ್ದಾರೆ.

ಹಾನಗಲ್ ತಾಲೂಕಿನ ಅಕ್ಕಿ ಆಲೂರು ಗ್ರಾಮದ ಯುವತಿಯನ್ನ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಗ್ರಾಮದ ಯುವಕ ವೀರೇಶ ಪ್ರೀತಿಸುತ್ತಿದ್ದ. ಅಂಕಿತಾ ಮನೆಯವರಿಗೆ ಪ್ರೀತಿ ವಿಷಯ ತಿಳಿದ ಮೇಲೆ ವೀರೇಶನನ್ನು ಮದುವೆ ಮಾಡಿಸುವುದಾಗಿ ಯುವತಿ ಪೋಷಕರು ಹೇಳಿದ್ದಾರೆ. ಅಕ್ಕಿ ಆಲೂರಿಗೆ ಕರೆಸಿ ತಮ್ಮದೇ ಶೆಡ್ ಒಂದರಲ್ಲಿ ಹತ್ಯೆಗೈದಿದ್ದಾರೆ. ಮೃತ ದೇಹವನ್ನು ವೀರೇಶ ತಂದಿದ್ದ ಸ್ನೇಹಿತನ ಇನೋವಾ ಕಾರಿನಲ್ಲಿ ಸಾಗಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತೊಗರ್ಸಿ ಬಳಿಯ ಅರಣ್ಯ ಪ್ರದೇಶದಲ್ಲಿ ಸುಟ್ಟು ಹಾಕಿದ್ದಾರೆ.

ಕಾರು ಸಮೇತ ಮೃತದೇಹ ಸುಟ್ಟಿದ್ದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಏಳು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ

Share This Article
Facebook Twitter Copy Link Print
Previous Article ಮೆಟ್ರೊದೊಳಗೆ ಅಕ್ರಮವಾಗಿ ನುಸುಳಿದವನು ಈಗ ಯುರೋಪ್ ಸಂಸದ
Next Article ಜೈಲಿನಲ್ಲಿ ದರ್ಶನ್ ಗೆ ಕಾಡ್ತಿದೆ ಒಂಟಿತನ, ಮಾನಸಿಕ ಖಿನ್ನತೆ! ಯೋಗದ ಮೋರೆ ಹೋದ ದಚ್ಚು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?