Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sigandoor Bridge ಸಿಗಂದೂರು ಸೇತುವೆ ಲೋಕಾರ್ಪಣೆ ದಿನಾಂಕ ಫಿಕ್ಸ್
ಕರ್ನಾಟಕಪ್ರಮುಖ

Sigandoor Bridge ಸಿಗಂದೂರು ಸೇತುವೆ ಲೋಕಾರ್ಪಣೆ ದಿನಾಂಕ ಫಿಕ್ಸ್

Share
1 Min Read
SHARE

newsics.com

ಶಿವಮೊಗ್ಗ:ದೇಶದ ಎರಡನೇ ಅತಿ ಉದ್ದದ ಕೆಬಲ್ ಸೇತುವೆಯಾದ ಸಿಗಂದೂರು ಸೇತುವೆ ಜುಲೈ 14ರಂದು ಲೋಕಾರ್ಪಣೆ ಆಗಲಿದೆ‌. 470 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಳಸವಳ್ಳಿ- ಅಂಬಾರಗೋಡ್ಲು ಸೇತುವೆ ಅಥವಾ ಸಿಗಂದೂರು ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

 

ಶನಿವಾರ (ಜು.05) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು ಇಡಲು ರಾಜ್ಯ ಸರಕಾರ ಶಿಫಾರಸು ಮಾಡಲಿ ಎಂದು ಅಗ್ರಹಿಸಿದರು.

ಲಿಂಗನಮಕ್ಕಿ ಜಲಾಶಯ ನಿರ್ಮಾಣದ ನಂತರ ಸಂಪರ್ಕ ತೊಂದರೆಯಾಗಿತ್ತು. ಹೋರಾಟಗಾರರ ತಪಸ್ಸಿನ ಫಲ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಮುಖಂಡರ ಪ್ರಯತ್ನದ ಫಲದಿಂದ ಸೇತುವೆ ನಿರ್ಮಾಣವಾಗಿದೆ ಎಂದು ರಾಘವೇಂದ್ರ ಹೇಳಿದರು.

ಈ ಸೇತುವೆ ಸುಮಾರು 2.14 ಕಿ.ಮೀ ಉದ್ದ ಹಾಗೂ 16 ಮೀಟರ್ ಅಗಲವಿದೆ. ಸೇತುವೆ ಕಾಮಗಾರಿಯು 2020ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿತ್ತು. ಆದರೆ, ಕೋವಿಡ್‌ ಸಾಂಕ್ರಾಮಿಕ ಹಾಗೂ ಕಳೆದ ಎರಡು ವರ್ಷಗಳಲ್ಲಿ ಹೆಚ್ಚಿನ ಪ್ರಮಾಣದ ಹಿನ್ನೀರು ಸಂಗ್ರಹವಾಗಿದ್ದ ಕಾರಣದಿಂದ ಕಾಮಗಾರಿ ನಿಧಾನವಾಗಿ ನಡೆದಿತ್ತು. ಆದರೆ, ಇತ್ತೀಚಿನ ಕೆಲ ತಿಂಗಳಲ್ಲಿ ಕಾಮಗಾರಿ ಭಾರೀ ವೇಗ ಪಡೆದುಕೊಂಡಿತ್ತು. ಈ ಸೇತುವೆಯಿಂದ ಶರಾವತಿ ಹಿನ್ನೀರು ಭಾಗದ ದಶಕಗಳ ಸಮಸ್ಯೆ ಈಡೇರಿದಂತಾಗಿದೆ. ಇನ್ನೊಂದೆಡೆ ಇಡೀ ವಲಯದ ಪ್ರವಾಸೋದ್ಯಮಕ್ಕೆ ದೊಡ್ಡ ಬೂಸ್ಟರ್‌ ಸಿಕ್ಕಿದೆ.

TAGGED:#singadur #bridge #inauguration #date #shivamogga
Share This Article
Facebook Twitter Copy Link Print
Previous Article ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ – ಸುಮೋಟೋ ಕೇಸ್ ದಾಖಲು
Next Article Viral ಸ್ನೇಹಿತರೊಂದಿಗೆ ನೀರಾಟ ಆಡ್ತಿದ್ದ ವೇಳೆ ಯುವಕನ ಮೇಲೆ ದೈತ್ಯ ಹಾವು ಅಟ್ಯಾಕ್ – ವೈರಲ್ ವಿಡಿಯೋ ನೋಡಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?