Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸ್ನೇಹಿತರೊಂದಿಗೆ ನೀರಾಟ ಆಡ್ತಿದ್ದ ವೇಳೆ ಯುವಕನ ಮೇಲೆ ದೈತ್ಯ ಹಾವು ಅಟ್ಯಾಕ್ – ವೈರಲ್ ವಿಡಿಯೋ ನೋಡಿ
ವೈರಲ್

Viral ಸ್ನೇಹಿತರೊಂದಿಗೆ ನೀರಾಟ ಆಡ್ತಿದ್ದ ವೇಳೆ ಯುವಕನ ಮೇಲೆ ದೈತ್ಯ ಹಾವು ಅಟ್ಯಾಕ್ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಈಗಂತೂ ದಿನ ಬೆಳಗಾದರೆ ಸಾಕು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ರೀತಿಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವೊಂದು ದೃಶ್ಯಗಳು ಎದೆ ಝಲ್ ಎನಿಸುವಂತಿರುತ್ತದೆ. ಇದೀಗ ಅಂತಹದ್ದೊಂದು ಆಘಾತಕಾರಿ ದೃಶ್ಯ ಇದೀಗ ವೈರಲ್‌ ಆಗಿದೆ.

 

ಪೊದೆಯ ಪಕ್ಕದಲ್ಲಿದ್ದ ತೊರೆಯಲ್ಲಿ ಸ್ನೇಹಿತರೊಂದಿಗೆ ನೀರಾಟ ಆಡ್ತಿದ್ದ ವೇಳೆ ಯುವಕನೊಬ್ಬನ ಮೇಲೆ ದೈತ್ಯ ಹಾವು ಅಟ್ಯಾಕ್‌ ಮಾಡಲು ಮುಂದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕಾಡಿನ ಪಕ್ಕದಲ್ಲಿರುವ ತೊರೆಯಲ್ಲಿ ಒಂದಷ್ಟು ಯುವಕರು ನೀರಾಟ ಆಡುತ್ತಿರುವ ದೃಶ್ಯವನ್ನು ಕಾಣಬಹುದು. ಈ ವೇಳೆ ಪೊದೆಯಿಂದ ಮೆಲ್ಲನೆ ಹೊರ ಬಂದಂತಹ ದೈತ್ಯ ಹಾವೊಂದು ಪೊದೆಯ ಪಕ್ಕದಲ್ಲೇ ಕುಳಿತಿದ್ದ ಯುವಕನ ಮೇಲೆ ಅಟ್ಯಾಕ್‌ ಮಾಡಿದೆ. ಹಾವನ್ನು ಕಂಡ ತಕ್ಷಣ ಯುವಕರು ಅಲ್ಲಿಂದ ಎದ್ನೋ ಬಿದ್ನೋ ಎಂದು ಓಡಿ ಹೋಗಿದ್ದಾರೆ.

https://www.instagram.com/reel/DLsAohSOFSg/?igsh=MThnMXI4eHNzZzUwcQ==

 

TAGGED:#video #viral #socialmedia #snake #attack
Share This Article
Facebook Twitter Copy Link Print
Previous Article Sigandoor Bridge ಸಿಗಂದೂರು ಸೇತುವೆ ಲೋಕಾರ್ಪಣೆ ದಿನಾಂಕ ಫಿಕ್ಸ್
Next Article ತಮ್ಮ ಖರ್ಚಿನಲ್ಲಿ ನದಿಗೆ ಕಾಲು ಸಂಕ ನಿರ್ಮಿಸಿದ ರೈತ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?