Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹನಿಮೂನ್​ ಹಂತಕಿ ಕೇಸ್​ಗೆ ಭಾರಿ ಟ್ವಿಸ್ಟ್ – ಲವರ್​ ಜೊತೆ ಮದ್ವೆಯಾಗಿರುವ ಸಂದೇಹ
ದೇಶ

ಹನಿಮೂನ್​ ಹಂತಕಿ ಕೇಸ್​ಗೆ ಭಾರಿ ಟ್ವಿಸ್ಟ್ – ಲವರ್​ ಜೊತೆ ಮದ್ವೆಯಾಗಿರುವ ಸಂದೇಹ

Share
1 Min Read
SHARE

newsics.com

ಹನಿಮೂನ್​ಗೆ ಕರೆದೊಯ್ದು ಪತಿಯನ್ನೇ ಮುಗಿಸಿರೋ ಹಂತಕಿ ಸೋನಂ ಕೇಸ್​ ದಿನದಿಂದ ದಿನಕ್ಕೆ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ.ಸೋನಂ ರಘುವಂಶಿ ತನ್ನ ಲವರ್​ ರಾಜ್​ ಕುಶ್ವಾಹ್​ನನ್ನು ಮದುವೆಯಾಗಿರುವುದಾಗಿ ಅನುಮಾನ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣ, ಘಟನಾ ಸ್ಥಳದಲ್ಲಿ ಸಿಕ್ಕ ಎರಡು ಮಂಗಳಸೂತ್ರಗಳು.

ಇದರಲ್ಲಿ ಒಂದು ರಾಜಾ ರಘುವಂಶಿ ಜೊತೆ ಮದುವೆಯಾಗುವ ಸಂದರ್ಭದಲ್ಲಿ ಕೊಟ್ಟ ಮಂಗಳಸೂತ್ರವಾಗಿರುವುದಾಗಿ ರಾಜಾ ಅವರ ಸಹೋದರ ಹೇಳಿದ್ದಾರೆ. ಆದರೆ ಇನ್ನೊಂದು ಎರಡೂ ಮನೆಯಿಂದ ಕೊಟ್ಟದ್ದಲ್ಲ. ಆದ್ದರಿಂದ ಅಲ್ಲೇ ಈಕೆ ರಾಜ್​ ಕುಶ್ವಾಹ್​ನನ್ನು ಮದುವೆಯಾಗಿರಬೇಕು ಅಥವಾ ಅಲ್ಲಿಯೇ ಮದುವೆಗೆ ಪ್ಲ್ಯಾನ್ ಮಾಡಿರಬೇಕು ಎಂದು ನಂಬಲಾಗಿದೆ.

ಮಧ್ಯಪ್ರದೇಶದ ಇಂದೋರ್​ನ ರಾಜಾ ರಘುವಂಶಿ ಮ*ರ್ಡರ್​ ಕೇಸ್​ ದೇಶಾದ್ಯಂತ ಹಲ್​ಚಲ್​ ಸೃಷ್ಟಿಸುತ್ತಿದೆ. ಮದುವೆಯೆಂದರೆ ಪುರುಷರ ನಡುಗುವ ಸ್ಥಿತಿಗೆ ಬಂದು ತಲುಪಿದೆ ಈ ಕೇಸ್​. ಮೊದಲೇ ಬೇರೊಬ್ಬನ ಜೊತೆ ಸಂಬಂಧ ಹೊಂದಿದ್ದ ಸೋನಂ ಹನಿಮೂನ್​ಗೆ ಗಂಡನನ್ನು ಕರೆದುಕೊಂಡು ಹೋಗಿ ಮುಗಿಸಿದ್ದಾಳೆ.

ಸೋನಂ ತನ್ನ ಜಾತಕದಲ್ಲಿನ ಈ ದೋಷ ಪರಿಹಾರಕ್ಕೆ ಪತಿಯನ್ನೇ ಸಾಯಿಸಿ ಲವರ್​ ಜೊತೆ ಮದುವೆಯಾಗುವ ಪ್ಲ್ಯಾನ್ ಮಾಡಿದ್ದಳು ಎಂದು ಇದಾಗಲೇ ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ.

ಅಷ್ಟಕ್ಕೂ, ಕೃತ್ಯಕ್ಕೂ ಮುನ್ನ ಸೋನಂ ತನ್ನ ಲವರ್​ ರಾಜ್​ ಕುಶ್ವಾಹ್ ಮೂಲಕ ಹನಿಮೂನ್​ಗೆ ಹೋಗುವ ಮುನ್ನ ಮನೆಯ ಬಾಗಿಲಿಗೆ ಪತಿಯ ಗೊಂಬೆಯನ್ನು ನೇತು ಹಾಕಿರುವುದು ಇದಾಗಲೇ ಬೆಳಕಿಗೆ ಬಂದಿದೆ. ಆಕೆ ಅತ್ತ ಹನಿಮೂನ್​ಗೆ ಹೋಗುತ್ತಿದ್ದಂತೆಯೇ, ಮೊದಲೇ ಈ ಗೊಂಬೆಯನ್ನು ನೇತು ಹಾಕುವಂತೆ ತನ್ನ ಪ್ರಿಯಕರನಿಗೆ ಆಕೆ ಹೇಳಿದ್ದಳು. ಆದರೆ, ಇದು ಮನೆಯ ಒಳಿತಿಗಾಗಿ ಎಂದು ಮನೆಯವರನ್ನು ಆಕೆ ನಂಬಿಸಿದ್ದಳು. ಅಲ್ಲಿ ಕೊಲೆಯಾದ ಬಳಿಕ ಆ ಗೊಂಬೆಯನ್ನು

ನೇತು ಹಾಕುವಂತೆ ತನ್ನ ಪ್ರಿಯಕರನಿಗೆ ಆಕೆ ಹೇಳಿದ್ದಳು. ಆದರೆ, ಇದು ಮನೆಯ ಒಳಿತಿಗಾಗಿ ಎಂದು ಮನೆಯವರನ್ನು ಆಕೆ ನಂಬಿಸಿದ್ದಳು. ಅಲ್ಲಿ ಕೊಲೆಯಾದ ಬಳಿಕ ಆ ಗೊಂಬೆಯನ್ನು ತೆಗೆದಿದ್ದಳು ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

 

Share This Article
Facebook Twitter Copy Link Print
Previous Article Nehal Modi ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ : ನೀರವ್ ಮೋದಿ ಸಹೋದರ ನೆಹಾಲ್‌ ಮೋದಿ ಅಮೆರಿಕದಲ್ಲಿ ಅರೆಸ್ಟ್
Next Article 11 ಯುವತಿಯರ ಕೈಹಿಡಿಯಲು ಕ್ಯೂ ನಿಂತ 1900 ಯುವಕರು!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?