Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs ENG ಮತ್ತೊಂದು ಶತಕ ಸಿಡಿಸಿದ ಯುವ ನಾಯಕ ಶುಭಮನ್‌
ದೇಶ

IND vs ENG ಮತ್ತೊಂದು ಶತಕ ಸಿಡಿಸಿದ ಯುವ ನಾಯಕ ಶುಭಮನ್‌

Share
1 Min Read
SHARE

newsics.com

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ರೋಮಾಂಚಕಾರಿ ಹಂತ ತಲುಪಿದೆ. ಈ ಪಂದ್ಯದಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದ್ದು ಭಾರಿ ಮುನ್ನಡೆ ಸಾಧಿಸಿದೆ.

2ನೇ ಟೆಸ್ಟ್‌ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿರುವ ಯುವ ನಾಯಕ ಶುಭಮನ್‌ ಗಿಲ್ ‌ಮತ್ತೊಂದು ಶತಕ ಸಿಡಿಸಿದ್ದಾರೆ.2ನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 269 ರನ್‌ ಬಾರಿಸಿ ಆಂಗ್ಲರನ್ನ ಕಾಡಿದ್ದ ಗಿಲ್‌ 2ನೇ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಅಜೇಯ ಆಟ ಮುಂದುವರಿಸಿದ್ದಾರೆ. 2ನೇ ಇನ್ನಿಂಗ್ಸ್‌ನಲ್ಲಿ 68 ಓವರ್‌ಗೆ 4 ವಿಕೆಟ್‌ಗೆ 304 ರನ್‌ ಗಳಿಸಿರುವ ಭಾರತ ಭರ್ಜರಿ 560ಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಸಾಧಿಸಿದೆ.

ಟೆಸ್ಟ್‌ ಸರಣಿಯಲ್ಲೇ ಮೊದಲ ದ್ವಿಶತಕ ಬಾರಿಸಿರುವ ಗಿಲ್‌ ಆಡಿರುವ 2 ಪಂದ್ಯಗಳಲ್ಲಿ 3 ಶತಕಗಳನ್ನ ಸಿಡಿಸಿದ್ದಾರೆ. ಈ ಮೂಲಕ ವಿದೇಶದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಟೀಂ ಇಂಡಿಯಾದ 2ನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

TAGGED:#Young #captain #ShubmanGill #England #india
Share This Article
Facebook Twitter Copy Link Print
Previous Article ಹಾಡಹಗಲೇ ಗೋವಿನ ಮೇಲೆ ಲೈಂಗಿಕ ದೌರ್ಜನ್ಯ
Next Article Spain: ಟೇಕ್ ಆಫ್ ವೇಳೆ ಫೈರ್ ಅಲರ್ಟ್; ವಿಮಾನದಿಂದ ಜಿಗಿದ ಪ್ರಯಾಣಿಕರು, ಆಗಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?