Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ
ಕರ್ನಾಟಕಪ್ರಮುಖ

Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ.

ಬೆಂಗಳೂರು ನಗರ ಸಂಚಾರಿ ಪೊಲೀಸರು, ಆರ್ ಟಿಒ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ ಅಂಗಡಿ ಮತ್ತು ಮಳಿಗೆಗಳ ಮೇಲೆ ದಾಳಿ ಮಾಡಿದ್ದಾರೆ.

ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಅಧಿಕಾರಿಗಳು ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿ ಕಳಪೆ ಗುಣಮಟ್ಟದ ಹೆಲ್ಮೆಟ್ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.

ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್ ಮಾಡುತ್ತಿದ್ದ 6 ಅಂಗಡಿಗಳಿಗೆ ಮಾಪನ ಇಲಾಖೆ 50 ಸಾವಿರ ರೂ. ದಂಡ ವಿಧಿಸಿದೆ. ಜೊತೆಗೆ, ದಿ ಲೀಗಲ್ ಮೆಟ್ರಾಲಜಿ ಕಾಯ್ದೆ (ಮಾಪನಶಾಸ್ತ್ರ ಕಾಯ್ದೆ) ಅಡಿ ನೋಟಿಸ್ ನೀಡಿದೆ. 13 ಅಂಗಡಿ ಮಾಲೀಕರಿಗೆ ಕೋರ್ಟ್ ನಲ್ಲಿ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಅಧಿಕಾರಿಗಳು ಕಳಪೆ ಹಾಗೂ ಅರ್ಧ ಹೆಲ್ಮೆಟ್ ಗಳನ್ನು ಜಪ್ತಿ ಮಾಡಿದ್ದಾರೆ.

https://x.com/bengalurupost1/status/1941460345320833243?ref_src=twsrc%5Etfw%7Ctwcamp%5Etweetembed%7Ctwterm%5E1941460345320833243%7Ctwgr%5Ee911904fe6642a6d44df2988bf88335cd8963094%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://x.com/SpBagalkote/status/1941476438600974503?ref_src=twsrc%5Etfw%7Ctwcamp%5Etweetembed%7Ctwterm%5E1941476438600974503%7Ctwgr%5Efb396c24d03174d16f1c279fcc78cbe976c64e5b%7Ctwcon%5Es1_c10&ref_url=https%3A%2F%2Fapi-news.dailyhunt.in%2F

America Party: ಟ್ರಂಪ್‌ ಗೆ ಸೆಡ್ಡುಹೊಡೆದು ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್‌ ಮಸ್ಕ್

TAGGED:Bangalore Traffic Police Rato Officials Raid Poor Quality Helmet Showpiece: Rs 50 Thoxand Fine
Share This Article
Facebook Twitter Copy Link Print
Previous Article America Party: ಟ್ರಂಪ್‌ ಗೆ ಸೆಡ್ಡುಹೊಡೆದು ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್‌ ಮಸ್ಕ್
Next Article CM Siddaramaiah ಸಿಎಂಗೆ ರಾಷ್ಟ್ರಮಟ್ಟದ ಹುದ್ದೆ : ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?