Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ASTRO ತ್ರಿಪುಷ್ಕರ ಸೇರಿ ಇಂದು ವಿವಿಧ ಯೋಗ: ಈ ಐದು ರಾಶಿಯವರಿಗೆ ಭಾರೀ ಲಾಭ
ಈ ದಿನಜ್ಯೋತಿಷ್ಯಪಂಚಾಂಗಪ್ರಮುಖ

ASTRO ತ್ರಿಪುಷ್ಕರ ಸೇರಿ ಇಂದು ವಿವಿಧ ಯೋಗ: ಈ ಐದು ರಾಶಿಯವರಿಗೆ ಭಾರೀ ಲಾಭ

Share
3 Min Read
SHARE

newsics.com

ಇಂದು ಜುಲೈ 6 ಭಾನುವಾರ. ತ್ರಿಪುಷ್ಕರ ಯೋಗ, ರವಿ ಯೋಗ, ಗುರು ಆದಿತ್ಯ ಯೋಗ, ಸಾಧ್ಯ ಯೋಗ ಸೇರಿದಂತೆ ಅನೇಕ ಶುಭ ಯೋಗಗಳು ಇಂದು ರೂಪುಗೊಂಡಿವೆ. ಈ ಕಾರಣದಿಂದಾಗಿ ಕೆಲವು ರಾಶಿಗಳಿಗೆ ಇಂದು ಉತ್ತಮ ದಿನವಾಗಿರಲಿದೆ. ಈ ಶುಭ ಯೋಗಗಳ ಪ್ರಭಾವವನ್ನು ಕೆಲವು ರಾಶಿಗಳ ಮೇಲೆ ಕಾಣಬಹುದು.

ಜ್ಯೋತಿಷ್ಯದ ಪ್ರಕಾರ, ಈ ದಿನದ ಶುಭ ಯೋಗದಿಂದ ಕೆಲವು ರಾಶಿಗಳ ಜನರು ಹೆಚ್ಚಿನ ಪ್ರಯೋಜನವನ್ನು ಪಡೆಯುವರು.

ಮೇಷ ರಾಶಿಗೆ ಸೇರಿದ ಜನರಿಗೆ ಈ ದಿನ ಶುಭವಾಗಿರುವುದು. ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ದೊರಕುವುದು. ಇದರಿಂದಾಗಿ ನಿಮ್ಮ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ. ಕೆಲಸವನ್ನು ಮಾಡುವ ಜನರು ತಾವಂದುಕೊಂಡಂತಹ ಕೆಲಸದಲ್ಲಿ ವರ್ಗಾವಣೆ ದೊರಕುವುದು. ವ್ಯಾಪಾರ ಮಾಡುವ ಜನರು ಉತ್ತಮ ಲಾಭ ಗಳಿಸುವರು. ಪಾಲುದಾರಿಕೆಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳುವುದರಿಂದ ಉತ್ತಮ ಫಲಿತಾಂಶ ದೊರಕಲಿದೆ. ಹೊಸ ಕೆಲಸ ಅಥವಾ ಹೂಡಿಕೆಯನ್ನು ಮಾಡಬೇಕೆಂದು ಯೋಚಿಸುತ್ತಿರುವವರು ಪಾಲುದಾರಿಕೆಯಲ್ಲಿ ಕೆಲಸ ಮಾಡುವುದು ಉತ್ತಮ. ಆರೋಗ್ಯಕ್ಕೆ ಸಂಬಂಧಿಸಿದಂತೆ ಈ ದಿನ ಅನುಕೂಲಕರವಾಗಿರಲಿದೆ. ಮನೆಯಲ್ಲಿ ಸಾಕಷ್ಟು ಉತ್ತಮ ವಾತಾವರಣವಿರುವುದು. ಪ್ರೇಮ ಸಂಬಂಧದ ದೃಷ್ಟಿಯಿಂದಲೂ ಉತ್ತಮವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗೆ ಹೊರಗೆ ಸುತ್ತಾಡಲು ತೆರಳುವಿರಿ. ಇದರೊಂದಿಗೆ ನಿಮ್ಮ ವೈವಾಹಿಕ ಜೀವನವು ಸಂತೋಷದಿಂದ ಕೂಡಿರಲಿದೆ. ನಿಮ್ಮ ಸಂಗಾತಿಯಂದಿಗಿನ ಸಂಬಂಧ ಅತ್ಯುತ್ತಮವಾಗಿರುವುದು.

ಕಟಕ ರಾಶಿಯವರು ತಾವಂದುಕೊಂಡದಕ್ಕಿಂತ ಹೆಚ್ಚಿನ ಲಾಭವನ್ನು ಈ ದಿನ ಪಡೆಯುವರು. ನೀವು ಅನಗತ್ಯ ವಿವಾದಗಳಿಗೆ ಒಳಗಾಗದೆ ಇದ್ದರೆ ಯಶಸ್ಸು ದೊರಕುವುದು. ನಿಮ್ಮ ಬುದ್ಧಿ ಮತ್ತು ಮಾತಿನ ಶೈಲಿಯಿಂದಾಗಿ ಬೇರೆಯವರನ್ನು ಆಕರ್ಷಿಸುವಿರಿ. ಕ್ರಿಯೇಟಿವ್ ಕೆಲಸಕ್ಕೆ ಸಂಬಂಧಿಸಿದವರಿಗೆ ಅನುಕೂಲಕರ ದಿನವಾಗಿರುವುದು. ನಿಮ್ಮ ಕೆಲಸದಲ್ಲಿ ಪ್ರಸಿದ್ಧಿ ದೊರಕಲಿದೆ. ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದಂತೆ ದೊಡ್ಡ ಯಶಸ್ಸು ದೊರಕುವುದು. ಮಾನಸಿಕವಾಗಿ ಸಂತೋಷದಿಂದಿರುವಿರಿ. ರಿಯಲ್ ಎಸ್ಟೇಟ್, ಆಸ್ತಿ, ಟ್ರಾನ್ಸ್ಪೋರ್ಟೇಷನ್ ಇತ್ಯಾದಿಗಳಿಗೆ ಸಂಬಂಧಿಸಿದ ಜನರಿಗೆ ವಿಶೇಷವಾಗಿ ಲಾಭ ದೊರಕಲಿದೆ. ಮನೆಯಲ್ಲಿ ಸಂತೋಷಮಯವಾದ ವಾತಾವರಣವಿರುವುದು. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರಲಿದೆ. ಜೊತೆಗೆ ನಿಮ್ಮ ವೈವಾಹಿಕ ಜೀವನ ಮೋಜು-ಮಸ್ತಿಯಿಂದ ಕೂಡಿರಲಿದೆ.

ತುಲಾ ರಾಶಿಯವರಿಗೆ ಈ ದಿನ ಅತ್ಯುತ್ತಮವಾಗಿರುವುದು. ನಿಮ್ಮ ಕೆಲಸಗಳಲ್ಲಿನ ಸಮಸ್ಯೆಗಳು ದೂರವಾಗಲಿವೆ. ವಿಷ್ಣುದೇವನ ಕೃಪೆಯಿಂದಾಗಿ ನಿಮ್ಮ ಅಪೂರ್ಣ ಕೆಲಸಗಳು ಪೂರ್ಣಗೊಳ್ಳುವವು. ನಿಮ್ಮ ಕೆಲಸಗಳಲ್ಲಿ ಯಶಸ್ಸು ದೊರಕುವ ಸಾಧ್ಯತೆ ಹೆಚ್ಚಾಗಿರುವುದು. ಜತೆಗೆ ನಿಮ್ಮ ಗೌರವ, ಖ್ಯಾತಿ ಹೆಚ್ಚಾಗಲಿದೆ. ರಾಜಕೀಯ ಮತ್ತು ಸಮಾಜ ಸೇವೆಗೆ ಸಂಬಂಧಿಸಿದವರಿಗೆ ಶುಭ ದಿನವಾಗಿರುವುದು. ನಿಮ್ಮ ಪದವಿ ಮತ್ತು ಪ್ರತಿಷ್ಠೆಯಿಂದ ಹೆಚ್ಚಿನ ಲಾಭವನ್ನು ಗಳಿಸುವಿರಿ. ನೀವು ಜೀವನವನ್ನು ಸಂತೋಷಮಯವಾಗಿ ಕಳೆಯುವಿರಿ. ಧನ ಪ್ರಾಪ್ತಿಗಾಗಿ ಉತ್ತಮ ಅವಕಾಶಗಳು ದೊರಕುವವು. ಹೆಚ್ಚಿನ ಹಣವನ್ನು ಗಳಿಸುವುದರೊಂದಿಗೆ ಹೂಡಿಕೆಯಿಂದ ಸಾಕಷ್ಟು ಲಾಭವಾಗಲಿದೆ. ಮನೆಯಲ್ಲಿ ಉತ್ತಮ ವಾತಾವರಣವಿರಲಿದೆ. ಎಲ್ಲಾ ಸದಸ್ಯರೊಂದಿಗೆ ಪ್ರೇಮಮಯವಾದ ಸಂಬಂಧವಿರುವುದು. ನಿಮ್ಮ ಸಂಗಾತಿಯೊಂದಿಗೆ ಪ್ರಯಾಣಿಸುವ ಬಗ್ಗೆ ಯೋಜನೆಯನ್ನು ರೂಪಿಸುವಿರಿ. ನಿಮ್ಮ ಸುಖ ಸಮೃದ್ಧಿಗಾಗಿ ಖರ್ಚು ಮಾಡುವಿರಿ. ನಿಮ್ಮ ಜವಾಬ್ದಾರಿಗಳನ್ನು ಉತ್ತಮವಾಗಿ ನಿಭಾಯಿಸುವಿರಿ.

ವೃಶ್ಚಿಕ ರಾಶಿಯವರಿಗೆ ಇಂದು ಉತ್ತಮವಾಗಿರುವುದು. ವಿದೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಯೋಜನ ಪಡೆಯುವಿರಿ. ಓದಿಗಾಗಿ ವಿದೇಶಕ್ಕೆ ತೆರಳಬೇಕೆಂದು ಪ್ರಯತ್ನಪಡುತ್ತಿರುವವರಿಗೆ ಶುಭ ಸುದ್ದಿ ಲಭಿಸುವುದು. ಉತ್ತಮ ಅವಕಾಶಗಳು ದೊರಕುತ್ತವೆ. ವ್ಯವಹಾರ ಇತ್ಯಾದಿಗಳಿಗೆ ಸಂಬಂಧಿಸಿದಂತೆ ವಿದೇಶಕ್ಕೆ ತೆರಳಬೇಕೆಂದು ಯೋಜನೆಯನ್ನು ರೂಪಿಸುತ್ತಿರುವವರ ಮಾರ್ಗದಲ್ಲಿನ ಸಮಸ್ಯೆಗಳೆಲ್ಲವೂ ದೂರವಾಗಲಿವೆ. ನಿಮ್ಮ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರವನ್ನು ಹೊಂದುವಿರಿ. ಹಣಕಾಸಿಗೆ ಸಂಬಂಧಿಸಿದ ಕೆಲಸವನ್ನು ಮಾಡುವ ಜನರಿಗೆ ಹೆಚ್ಚಿನ ಲಾಭ ದೊರಕುವುದು. ಕೆಲಸವನ್ನು ಮಾಡುವುದರಿಂದಾಗಿ ವಿವಾದಗಳಿಂದ ಮುಕ್ತಿ ಪಡೆಯುವಿರಿ. ಮೆಡಿಕಲ್ ಸ್ಟೋರ್, ಆಸ್ಪತ್ರೆ, ಲ್ಯಾಬ್ ಇತ್ಯಾದಿಗೆ ಸಂಬಂಧಿಸಿದ ಕೆಲಸವನ್ನು ಮಾಡುವ ಜನರಿಗೆ ವಿಶೇಷವಾಗಿ ಲಾಭದಾಯಕವಾಗಿರುವುದು. ಮನೆಯಲ್ಲಿ ಉತ್ತಮ ವಾತಾವರಣವಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಇನ್ನಷ್ಟು ಬಲಗೊಳ್ಳುವುದು.

ಕುಂಭ ರಾಶಿಗೆ ಸೇರಿದ ಜನರಿಗೆ ಈ ದಿನ ವಿಶೇಷವಾಗಿರುವುದು. ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ. ನೀವು ಕಳೆದುಹೋದ ಹಣವನ್ನು ವಾಪಸ್ಸು ಪಡೆಯುವಿರಿ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಉತ್ತಮವಾಗಿ ಕೆಲಸಗಳನ್ನು ನಿಭಾಯಿಸುವಿರಿ. ನಿಮಗೆ ದೂರ ಪ್ರಯಾಣಿಸುವ ಯೋಗ ದೊರಕುವುದು. ಈ ಪ್ರಯಾಣವು ಲಾಭದಾಯಕವಾಗಿರಲಿದೆ. ಹೊಸ ಸಂಪರ್ಕಗಳನ್ನು ರೂಪಿಸುವಿರಿ. ಈ ಸಂಪರ್ಕಗಳನ್ನು ಪಾಲುದಾರಿಕೆಯಲ್ಲಿ ಬದಲಾವಣೆ ಮಾಡುವುದರಿಂದ ಹೆಚ್ಚಿನ ಲಾಭ ಪಡೆಯುವಿರಿ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರಕುವುದು. ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದ ಜನರಿಗೆ ಉತ್ತಮ ಲಾಭ ದೊರಕುವುದರೊಂದಿಗೆ ನಿಮ್ಮ ಕೆಲಸಗಳ ಬಗ್ಗೆ ಹೆಚ್ಚು ಗಂಭೀರವಾಗಿರುವಿರಿ. ನಿಮ್ಮ ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ. ದಾನ, ಧರ್ಮ ಕೆಲಸಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದುವಿರಿ. ಮನೆಯಲ್ಲಿ ಮೋಜು ಮಸ್ತಿಯ ವಾತಾವರಣ ಇರುವುದು. ನಿಮ್ಮ ಮನಸ್ಸು ಸಂತೋಷದಿಂದಿರುವುದು.

Today’s prediction ಇಂದಿನ ರಾಶಿ ಭವಿಷ್ಯ, 06-07-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:Various yogas today including Tripushkara: Huge benefits for these five zodiac signs
Share This Article
Facebook Twitter Copy Link Print
Previous Article ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ; 27 ಬಾಲಕಿಯರು ನಾಪತ್ತೆ
Next Article Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?