Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ
ದೇಶಪ್ರಮುಖವಿದೇಶ

ಸಮಾನತೆ ಸಮಾಜ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಭಾರತ

Share
1 Min Read
SHARE

newsics.com

ನವದೆಹಲಿ: ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಸಮಾನತೆ ಸೂಚ್ಯಂಕದಲ್ಲಿ 25.5 ಅಂಕಗಳನ್ನು ಪಡೆಯುವ ಮೂಲಕ ಭಾರತ ವಿಶ್ವದಲ್ಲಿ 167 ದೇಶಗಳ ಪೈಕಿ 4ನೇ ಸ್ಥಾನ ಪಡೆದುಕೊಂಡಿವೆ. ಈ ಮೂಲಕ ವಿಶ್ವದ ಶ್ರೀಮಂತ ಮತ್ತು ಮುಂಚೂಣಿ ದೇಶಗಳಾದ ಅಮೆರಿಕ, ಬ್ರಿಟನ್‌ ಮತ್ತು ಚೀನಾ ದೇಶಗಳನ್ನು ಭಾರತ ಹಿಂದಿಕ್ಕಿದೆ.

ಆದಾಯ ಸಮಾನತೆ ಹೊಂದಿರುವ ದೇಶಗಳ ಪೈಕಿ ಭಾರತವು ವಿಶ್ವದಲ್ಲೇ 4ನೇ ಸ್ಥಾನ ಪಡೆದಿದ್ದು, ಸಮಾನತೆಯ ಸಮಾಜವಿರುವ ದೇಶಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಸೂಚ್ಯಂಕದಲ್ಲಿ ಭಾರತವು ಅಮೆರಿಕ, ಚೀನ ಸೇರಿ ಹಲವು ದೊಡ್ಡ ರಾಷ್ಟ್ರಗಳನ್ನು ಹಿಂದಿಕ್ಕಿದೆ. ಮೊದಲ 3 ಸ್ಥಾನಗಳಲ್ಲಿ ಸ್ಲೋವಾಕ್‌ ರಿಪಬ್ಲಿಕ್‌, ಸ್ಲೊವೇನಿಯಾ ಹಾಗೂ ಬೆಲಾರಸ್‌ ಇವೆ. ವರದಿ ಪ್ರಕಾರ, ದೇಶದ ಗಿನಿ ಸೂಚ್ಯಂಕ(ಒಂದು ಆರ್ಥಿಕತೆಯಲ್ಲಿನ ಆದಾಯ ಹಂಚಿಕೆ ಪ್ರತಿನಿಧಿ ಸೂಚ್ಯಂಕ) 25.5 ಇದ್ದು, ಯಾವುದೇ ಜಿ7 ಹಾಗೂ ಜಿ20 ರಾಷ್ಟ್ರ ಈ ಪ್ರಮಾಣ ಹೊಂದಿಲ್ಲ. (ಇಲ್ಲಿ 0 ಸೂಚ್ಯಂಕ ಸಮತೋಲಿತ ಆದಾಯ, 100 ಸೂಚ್ಯಂಕ ಪೂರ್ಣ ಅಸಮತೋಲಿತ ಸೂಚ್ಯಂಕವನ್ನು ಸೂಚಿಸುತ್ತದೆ.)
ಇತ್ತ ಚೀನದ ಸೂಚ್ಯಂಕ 35.7, ಅಮೆರಿಕದ ಸೂಚ್ಯಂಕ 41.8 ಇದೆ. 2011ರಲ್ಲಿ ಭಾರತದ ಗಿನಿ ಸೂಚ್ಯಂಕ 28.8 ಇತ್ತು. ಈ ಬಗ್ಗೆ ಸಮಾಜ ಕಲ್ಯಾಣ ಸಚಿವಾಲಯವು ಪ್ರತಿಕ್ರಿಯಿಸಿ, “ಭಾರತದ ಬೆಳವಣಿಗೆಯು ದೇಶದ ಎಲ್ಲ ಜನರಲ್ಲೂ ಆದಾಯ ಮತ್ತು ಸಂಪತ್ತು ಸಮಾನವಾಗಿ ಹಂಚಿಕೆಯಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ’ ಎಂದಿದೆ.

Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್

TAGGED:Egalitarian society; India has created history by surpassing China and America
Share This Article
Facebook Twitter Copy Link Print
Previous Article Nagara statue: ಗಣೇಶ, ನಾಗರ ಮೂರ್ತಿಗಳನ್ನು ಚರಂಡಿಗೆ ಎಸೆದು ಅಪಮಾನ; ಇಬ್ಬರು ಅಂದರ್
Next Article Sigandur Bridge: ದೇಶದ 2 ನೇ ಅತಿ ಉದ್ದದ ಸಿಗಂದೂರು ಸೇತುವೆ ಉದ್ಘಾಟನೆಗೆ ದಿನಾಂಕ ಫಿಕ್ಸ್‌, ಯಾವಾಗ?

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?