Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಹರಂ ಅಗ್ನಿಕುಂಡ ತುಳಿದ ಪೂಜಾರಿಗೆ ಹೃದಯಾಘಾತ, ದಾರಿಯಲ್ಲೇ ಸಾವು
ಕರ್ನಾಟಕಪ್ರಮುಖ

ಮೊಹರಂ ಅಗ್ನಿಕುಂಡ ತುಳಿದ ಪೂಜಾರಿಗೆ ಹೃದಯಾಘಾತ, ದಾರಿಯಲ್ಲೇ ಸಾವು

Share
1 Min Read
SHARE

newsics.com

ಯಾದಗಿರಿ: ಮೊಹರಂ ದಿನದ ಅಂಗವಾಗಿ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಪೂಜಾರಿ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಯಾದಗಿರಿಯ ಶೆಟ್ಟಿಕೇರಾ ಗ್ರಾಮದಲ್ಲಿ‌ ನಡೆದಿದೆ.

ಮೃತಪಟ್ಟ ವ್ಯಕ್ತಿ ಹಳ್ಳೆಪ್ಪ ಪೂಜಾರಿ (44) ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ ನಡೆಯುತ್ತಿದ್ದ ಮೊಹರಂ ಆಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಗ್ನಿಕುಂಡ ತುಳಿದ ನಂತರ ಸ್ವಲ್ಪ ಆಯಾಸ ಸ್ಥಿತಿಯಲ್ಲಿದ್ದ ಅವರು ಮನೆಯತ್ತ ಹೊರಟು ಮನೆ ತಲುಪುವಷ್ಟರಲ್ಲಿ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ತಕ್ಷಣ ಸ್ಥಳೀಯ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲು ಯತ್ನಿಸಿದರೂ, ತುರ್ತು ಚಿಕಿತ್ಸೆಗೆ ಅವಕಾಶ ಸಿಗದೇ ಹೃದಯಾಘಾತದ ಪರಿಣಾಮದಿಂದ ಮಾರ್ಗಮಧ್ಯದಲ್ಲಿಯೇ ಹಳ್ಳೆಪ್ಪ ಪೂಜಾರಿ ಕೊನೆಯುಸಿರೆಳೆದಿದ್ದಾರೆ.
ಈ ಘಟನೆ ಇಡೀ ಗ್ರಾಮದಲ್ಲಿ ಭಾರೀ ಆತಂಕ ಉಂಟುಮಾಡಿದೆ.

ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ದಾವಣಗೆರೆ PSI ನಾಗರಾಜು!

TAGGED:Priest dies instantly after stepping into Muharram fire pit
Share This Article
Facebook Twitter Copy Link Print
Previous Article ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ದಾವಣಗೆರೆ PSI ನಾಗರಾಜು!
Next Article carrot ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಟಿಪ್ಸ್ ಟ್ರೈ ಮಾಡಿ!

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?