Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Madenuru Manu ಡಿ ಬಾಸ್​ ನಾನೊಬ್ಬ ಪುಟ್ಟ ಕಲಾವಿದ.. ನನ್ನನ್ನೂ ಕ್ಷಮಿಸಿ ಎಂದ ನಟ ಮಡೆನೂರು ಮನು
ಮನರಂಜನೆ

Actor Madenuru Manu ಡಿ ಬಾಸ್​ ನಾನೊಬ್ಬ ಪುಟ್ಟ ಕಲಾವಿದ.. ನನ್ನನ್ನೂ ಕ್ಷಮಿಸಿ ಎಂದ ನಟ ಮಡೆನೂರು ಮನು

Share
1 Min Read
SHARE

newsics.com

ನಟರಾದ ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮನು ಅವಹೇಳನಕಾರಯಾಗಿ ಮಾತನಾಡಿದ್ದ ಆಡಿಯೋ ಕ್ಲಿಪ್‌ವೊಂದು ವೈರಲ್ ಆಗಿತ್ತು.

ಇದೀಗ ಮಡೆನೂರು ಮನು ನಟ ದರ್ಶನ್ ಬಳಿ ಕ್ಷಮೆ ಬಳಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ವಿಡಿಯೋದಲ್ಲಿ ಮಾತಾಡಿದ ಮಡೆನೂರು ಮನು, ದರ್ಶನ್​ ಅಭಿಮಾನಿಗಳು ನನಗೆ ಕಾಲ್​ ಹಾಗೂ ಮೆಸೇಜ್​ಗಳನ್ನು ಮಾಡಿದ್ದರು. ಕ್ಷಮೆ ಕೇಳಿದ್ರಾ, ಅವರನ್ನು ಭೇಟಿಯಾದ್ರಾ ಅಂತ. ಒಂದು ಸರಿ ಭೇಟಿಯಾಗಿ ಅಂತ ಸುಮಾರು ಜನ ಹೇಳಿದ್ರು. ಆದ್ರೆ ನಟ ದರ್ಶನ್ ಅವರು ಬ್ಯುಸಿಯಾಗಿದ್ದಾರೆ ಎಂದು ಗೊತ್ತಾಯ್ತು. ಡಿ ಬಾಸ್​ ನಾನೊಬ್ಬ ಪುಟ್ಟ ಕಲಾವಿದ. ಒಂದು ಸಂಘ, ಸಹವಾಸಗಳನ್ನು ಮಾಡಿ, ಜೊತೆಯಲ್ಲಿ ಇರುವವರನ್ನು ನಂಬಿ ಈ ಆಡಿಯೋದಿಂದ ನಾನು ಬಲಿಯಾಗಿದ್ದೇನೆ. ದಯವಿಟ್ಟು ನನ್ನ ಕ್ಷಮಿಸಿ..ಕ್ಷಮಿಸಿ..ಕ್ಷಮಿಸಿ.. ಇಡೀ ಡಿ ಬಾಸ್​ ಅಭಿಮಾನಿಗಳು, ಕರ್ನಾಟಕದ ಜನತೆಗೆ ನನಗೆ ಒಂದು ಜೀವದಾನ ಕೊಟ್ಟಿದ್ದೀರಿ. ನನ್ನ ಉಸಿರು ಇರುವವರೆಗೂ ನಿಮ್ಮನ್ನು ಮರೆಯೋದಿಲ್ಲ. ಈ ಪುಟ್ಟ ಕಲಾವಿದನನ್ನು ಕ್ಷಮಿಸಿ ಅಂತ ಅಂಗಲಾಚಿ ಬೇಡಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article Lifestyle ಉಪ್ಪು ಕಲಬೆರಕೆಯಾಗಿದೆಯಾ?; ಈ ರೀತಿ ಚೆಕ್ ಮಾಡಿ
Next Article ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ :ಇಬ್ಬರು ಸ್ಥಳದಲ್ಲೇ ಸಾವು!

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?