Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು : ಸಿಬ್ಬಂದಿ ವಿರುದ್ಧ ಪೋಷಕರ ಆರೋಪ
ಕರ್ನಾಟಕ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು : ಸಿಬ್ಬಂದಿ ವಿರುದ್ಧ ಪೋಷಕರ ಆರೋಪ

Share
1 Min Read
SHARE

newsics.com

ರಾಯಚೂರು: ಹೆರಿಗೆಯಾದ ಶಿಶುವನ್ನೇ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿರುವ ಘಟನೆ ರಾಯಚೂರು ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಗಂಡು ಮಗು ಕೊಟ್ಟು ಬಳಿಕ ಹೆಣ್ಣು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಬಾಣಂತಿ ರೇವತಿ ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮೊದಲು ತಾಯಿಗೆ ಗಂಡು ಮಗುವನ್ನ ಕೊಟ್ಟು ಹಾಲು ಉಣಿಸಲು ಹೇಳಿದ್ದ ಸಿಬ್ಬಂದಿ, ಬಳಿಕ ನಮ್ಮಿಂದ ತಪ್ಪಾಗಿದೆ ನಿಮಗೆ ಹುಟ್ಟಿರುವುದು ಹೆಣ್ಣು ಮಗು ಎಂದಿದ್ದಾರೆ. ಸಿಬ್ಬಂದಿ ನಡೆ ಬಗ್ಗೆ ಅನುಮಾನಗೊಂಡ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಗುವನ್ನು ಸಿಬ್ಬಂದಿ ಬದಲಾವಣೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದರಿಂದಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ದ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸದ್ಯ ಸಿಂಧನೂರು ನಗರ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ.

TAGGED:#Newbornbaby #swapped #government #hospital #rayachuru
Share This Article
Facebook Twitter Copy Link Print
Previous Article ಮತ್ತೊಂದು ಚೀಟಿ ಪಂಗನಾಮ – ಕೋಟ್ಯಾಂತರ ರೂಪಾಯಿ ಚೀಟಿ ಹಣ ಕಟ್ಟಿಸಿಕೊಂಡು ದಂಪತಿ ಪರಾರಿ
Next Article Urfi Javed ಉಫ್….ಬೋಲ್ಡ್​ ಬೆಡಗಿಯ ಹಾಟ್ ಫೋಟೋ – ಪಡ್ಡೆ ಹುಡುಗರ ಮೈಬಿಸಿಯೇರಿಸಿದ ಉರ್ಫಿ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?