Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮಳೆಗಾಗಿ ಪ್ರಾರ್ಥಿಸಿ ಉಪ್ಪರಿಗೆನಹಳ್ಳಿ  ಗ್ರಾಮದಲ್ಲಿ ಕತ್ತೆಗಳ ಮದುವೆ
Uncategorized

ಮಳೆಗಾಗಿ ಪ್ರಾರ್ಥಿಸಿ ಉಪ್ಪರಿಗೆನಹಳ್ಳಿ  ಗ್ರಾಮದಲ್ಲಿ ಕತ್ತೆಗಳ ಮದುವೆ

Share
1 Min Read
SHARE

newsics.com

ಚಿತ್ರದುರ್ಗ:ಹೊಳಲ್ಕೆರೆ ತಾಲೂಕಿನ ಉಪ್ಪರಿಗೆನಹಳ್ಳಿ  ಗ್ರಾಮದಲ್ಲಿ ಮಳೆಗಾಗಿ. ಪ್ರಾರ್ಥಿಸಿ ಕತ್ತೆಗಳಿಗೆ ಮದುವೆ ಮಾಡಿಸಿ ಮೆರವಣಿಗೆ ಮಾಡಲಾಯಿತು.

ಗ್ರಾಮಕ್ಕೆ ಮಳೆ ಇಲ್ಲದೆ ಜನರ ಜೀವನ ಕಂಗಲಾಗಿದೆ, ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ ಇದ್ದ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಇದ್ದಲ್ಲದ ಮಧ್ಯೆ ಕರೆಂಟಿನ ಅಭಾವ ಇದೆ. ಕೃಷಿಗೆ ಮಳೇಯ ನೀರೇ ಆಧಾರವಾಗಿದೆ, ಆದರೆ ವರುಣ ಕಣ್ಣು ಬಿಡುತ್ತಿಲ್ಲ, ಮಳೆ ಇಲ್ಲೆ ಗ್ರಾಮದ ಜನತೆ ಕಂಗಾಲಾಗಿದ್ದಾರೆ.

ಆದರೆ ಕತ್ತೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಹಿಂದಿನ ಕಾಲದಿಂದಲೂ ಇದೆ ಈ ಹಿನ್ನಲೆಯಲ್ಲಿ ಇಂದು ಉಪ್ಪರಿಗೆನಹಳ್ಳಿ  ಗ್ರಾಮದಲ್ಲಿ ಕತ್ತೆಗಳ ಮದುವೆಯನ್ನು ಮಾಡಿ ಗ್ರಾಮದ ತುಂಬೆಲ್ಲಾ ಮೆರವಣಿಗೆಯನ್ನು ನಡೆಸುವುದರ ಮೂಲಕ ಮಳೆಗಾಗಿ ಪ್ರಾರ್ಥಿಸಲಾಯಿತು.

ಈ ಕಾರ್ಯುಕ್ರಮ ಊರಿನ ಗುಡಿ ಗೌಡರಾದ ತಿಪ್ಪೇಸ್ವಾಮಿಯವರ ನೇತೃತ್ವದಲ್ಲಿ ನಡೆಸಲಾಯಿತು. ಇದರಲ್ಲಿ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

Share This Article
Facebook Twitter Copy Link Print
Previous Article Urfi Javed ಉಫ್….ಬೋಲ್ಡ್​ ಬೆಡಗಿಯ ಹಾಟ್ ಫೋಟೋ – ಪಡ್ಡೆ ಹುಡುಗರ ಮೈಬಿಸಿಯೇರಿಸಿದ ಉರ್ಫಿ
Next Article Viral ನಾಯಿಗಳ ಮೇಲೆ ಸೊಂಡಿಲಿನಿಂದ ಮಣ್ಣು ಎತ್ತಿ ಎಸೆದ ಆನೆಗಳು -ವೈರಲ್ ವಿಡಿಯೋ ನೋಡಿ

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?