Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ನಾಯಿಗಳ ಮೇಲೆ ಸೊಂಡಿಲಿನಿಂದ ಮಣ್ಣು ಎತ್ತಿ ಎಸೆದ ಆನೆಗಳು -ವೈರಲ್ ವಿಡಿಯೋ ನೋಡಿ
ವೈರಲ್

Viral ನಾಯಿಗಳ ಮೇಲೆ ಸೊಂಡಿಲಿನಿಂದ ಮಣ್ಣು ಎತ್ತಿ ಎಸೆದ ಆನೆಗಳು -ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇಲ್ಲೊಂದು ಎರಡೂ ಮೂರು ನಾಯಿಗಳು ಜೊತೆ ಸೇರಿ ಆನೆಗಳಿಗೆ ಹಾಕಿದ ಕಲ್ಲಂಗಡಿ ಹಣ್ಣನ್ನು ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇವುಗಳನ್ನು ಓಡಿಸಿ ಆನೆಗಳು ತಮ್ಮ ಆಹಾರವನ್ನು ರಕ್ಷಿಸಿಕೊಳ್ಳಬೇಕು. ನಾಯಿಗಳನ್ನು ಓಡಿಸುವುದು ಆನೆಗಳಿಗೆ ದೊಡ್ಡ ಕೆಲಸವೇನಲ್ಲ, ಆದರೂ ಇಲ್ಲಿ ಆನೆಗಳು ಏನು ಮಾಡಿದ್ವು ನೋಡಿದ್ರೆ ನೀವು ನಗದೇ ಇರಲ್ಲ.

Ecoflix ಎಂಬ ಇನ್ಸ್ಟಾ ಪೇಜ್‌ನಿಂದ ಈ ವೀಡಿಯೋ ಪೋಸ್ಟ್ ಆಗಿದೆ.

 

ತಮ್ಮ ಆಹಾರವನ್ನು ನಾಯಿಗಳು ತಿನ್ನುವುದನ್ನು ನೋಡಿದ ಆನೆಗಳು ಕೆಲ ಕಾಲ ಘೀಳಿಟ್ಟು ಜೋರಾಗಿ ಸದ್ದು ಮಾಡುತ್ತಾ ಅವುಗಳನ್ನು ಓಡಿಸಲು ನೋಡಿವೆ. ಆದರೆ ಈ ನಾಯಿಗಳು ಕ್ಯಾರೇ ಅನ್ನದೇ ತಿನ್ನುವುದರಲ್ಲಿ ಮಗ್ನವಾಗಿವೆ. ಇನ್ನು ಕಾದರೆ ತಮಗೇನು ಸಿಗದು ಎಂದು ಯೋಚಿಸಿದ ಆನೆಗಳು, ತಾವು ನಿಂತಲ್ಲಿಂದಲೇ ಸೊಂಡಿಲಿನಲ್ಲಿ ಮಣ್ಣು ತುಂಬಿ ನಾಯಿಗಳ ಮೇಲೆ ಎಸೆದಿದ್ದು, ಮಣ್ಣು ಬೀಳುವ ವೇಳೆ ನಾಯಿಗಳು ಚದುರಿ ದೂರ ಸರಿಯುವುದನ್ನು ನೋಡಬಹುದು. ಕಾಲಿನಲ್ಲಿ ಮಣ್ಣನ್ನು ಕೆದಕುವ ಆನೆಗಳು ಅದನ್ನು ಸೊಂಡಿಲಿಗೆ ತುಂಬಿಸಿ ನಾಯಿಗಳ ಮೇಲೆ ಎಸೆದಿದ್ದು, ಈ ವೀಡಿಯೋ ನೋಡಿದರೆ ಎಂಥವರಿಗೂ ನಗು ಬರುವುದು.

 

ಮೊದಲಿಗೆ ಆನೆ ಮಣ್ಣನ್ನು ಎಸೆದಾಗ ಸ್ವಲ್ಪ ಚದುರಿದ ನಾಯಿಗಳು ಮತ್ತೆ ಅಲ್ಲೇ ನಿಲ್ಲುತ್ತವೆ. ಹೀಗಾಗಿ ಆನೆಗಳು ಮತ್ತೊಮ್ಮೆ ಸೊಂಡಿಲಿನಲ್ಲಿ ಮಣ್ಣನ್ನು ಎತ್ತಿ ಎಸೆದಿವೆ. ನಂತರ ಎರಡು ಹೆಜ್ಜೆ ಮುಂದೆ ಹೋಗಿ ಮತ್ತೊಮ್ಮೆ ಅವುಗಳ ಮೇಲೆ ಮಣ್ಣು ಎಸೆದಿದ್ದು, ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ವೀಡಿಯೋ ನೋಡಿದ ಅನೇಕರು ಆನೆಗಳ ಬುದ್ಧಿವಂತಿಕೆಗೆ ಭೇಷ್ ಎಂದಿದ್ದಾರೆ.

 

https://www.instagram.com/reel/DLSYGlJKP5J/?igsh=MTF5a2ppNTNtNm9hdA==

 

TAGGED:#Elephants #dogs #viral #video #animal
Share This Article
Facebook Twitter Copy Link Print
Previous Article ಮಳೆಗಾಗಿ ಪ್ರಾರ್ಥಿಸಿ ಉಪ್ಪರಿಗೆನಹಳ್ಳಿ  ಗ್ರಾಮದಲ್ಲಿ ಕತ್ತೆಗಳ ಮದುವೆ
Next Article Prabhu Chauhan ಪ್ರಭು ಚೌಹಾಣ್ ಮನೆಯಲ್ಲಿ ಬೀಗರ ಗಲಾಟೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?