Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಯಾನಿಟರಿ ಪ್ಯಾಡ್‌ ಮೇಲೆ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಎಫ್ ಐಆರ್ ದಾಖಲು
ದೇಶ

ಸ್ಯಾನಿಟರಿ ಪ್ಯಾಡ್‌ ಮೇಲೆ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಎಫ್ ಐಆರ್ ದಾಖಲು

Share
1 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚಿತ್ರವನ್ನು ಮಾರ್ಪ್ ಮಾಡಿ ಸ್ಯಾನಿಟರಿ ಪ್ಯಾಡ್‌ನೊಂದಿಗೆ ಎಕ್ಸ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ರತನ್ ರಂಜನ್ ಎಂಬುವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂತ್ ಕಾಂಗ್ರೆಸ್ ಕಾರ್ಯಕರ್ತೆ ಪ್ರಿಯಾಂಕ ದೇವಿ ಅವರ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ..

ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ಸಂಬಂಧ, ರಾಹುಲ್ ಗಾಂಧಿ ಅವರ ಚಿತ್ರವಿರುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬಿಹಾರ ಕಾಂಗ್ರೆಸ್ ಘಟಕವು ಮಹಿಳೆಯರಿಗೆ ಹಂಚಿಕೆ ಮಾಡಿದೆ ಎಂಬ ವಿಚಾರ ವ್ಯಾಪಕ ವಿವಾದಕ್ಕೆ ಕಾರಣವಾಗಿತ್ತು. ಈ ವಿಷಯವನ್ನು ಆಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ರಾಹುಲ್ ಗಾಂಧಿ ಅವರ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನೊಂದಿಗೆ ಟೀಕಿಸಿದ್ದರು. ಬಿಹಾರ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗ ಕಾಂಗ್ರೆಸ್ ಪಕ್ಷವು ಮಹಿಳಾ ಮತದಾರರನ್ನು ಸೆಳೆಯಲು ಈ ‘ಗಿಮಿಕ್’ ಮಾಡುತ್ತಿದೆ ಎಂದು ನೆಟ್ಟಿಗರು ಆರೋಪಿಸಿ ಟ್ರೋಲ್ ಮಾಡಿದ್ದಾರೆ.

TAGGED:#Derogatory #post #RahulGandhi #sanitary #pads
Share This Article
Facebook Twitter Copy Link Print
Previous Article Ramp Walk: ರ‍್ಯಾಂಪ್ ವಾಕ್ ಮಾಡುವ ಮಾಡೆಲ್​ಗಳೇಕೆ ನಗುವುದಿಲ್ಲ…ಕಾರಣವೇನು?
Next Article Viral ಮಿತಿಮೀರಿದ ರೀಲ್ಸ್ ಹುಚ್ಚು -ರೈಲು ಹಳಿಗಳ ಮೇಲೆ ಮಲಗಿದ ಹುಡುಗ: ವೈರಲ್ ವಿಡಿಯೋ ನೋಡಿ

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?