Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alerts ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ
ಕರ್ನಾಟಕಪ್ರಮುಖ

Rain alerts ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಆರಂಭದಲ್ಲಿ ಅಬ್ಬರಿಸಿದ ಮಳೆ ಕ್ರಮೇಣ ದುರ್ಬಲಗೊಳ್ಳುತ್ತಿದ್ದು, ಮುಂದಿನ ಒಂದು ವಾರ ಕಾಲ ಮಳೆ ಕಡಿಮೆ ಆಗಲಿದೆ.
ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಭಾರೀ ಮೋಡ ಹಾಗೂ ಗಾಳಿ ಕಂಡು ಬಂದರೂ ನಿರೀಕ್ಷೆಯಷ್ಟು ಮಳೆ ಇರುವುದಿಲ್ಲ.
ಮುಂಗಾರು ಮಾರುತಗಳು ಇದೀಗ ಉತ್ತರ ಭಾರತ ಕಡೆ ವಾಲಿವೆ. ಒಡಿಶಾಕ್ಕೆ ಮುಂಗಾರು ಪ್ರವೇಶವಾಗಿರುವಾಗ ದಕ್ಷಿಣ ಭಾರತದಲ್ಲಿ ಮಳೆ ಕಡಿಮೆಯಾಗಿದೆ. ತಮಿಳುನಾಡಿನಲ್ಲಿ ಮುಂಗಾರು ಕೊರತೆ ಆಗಿದೆ. ಇನ್ನೂ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕ ಪ್ರದೇಶದಲ್ಲೂ ಅದೇ ಪರಿಸ್ಥಿತಿ ಉಂಟಾಗಿದೆ. ಒಂದು ವಾರದ ಮಟ್ಟಿಗೆ ಮಳೆ ಕ್ಷೀಣಿಸಲಿದ್ದು, ಆ ಬಳಿಕ ಚುರುಕುಗೊಳ್ಳುವ ಸಾಧ್ಯತೆ ಇದೆ. ಜುಲೈ ಕೊನೇ ವಾರ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸ್‌ರೆಡ್ಡಿ ಮಾಹಿತಿ ನೀಡಿದ್ದಾರೆ.

Lifestyle ಉಪ್ಪು ಕಲಬೆರಕೆಯಾಗಿದೆಯಾ?; ಈ ರೀತಿ ಚೆಕ್ ಮಾಡಿ

TAGGED:Monsoon rains in the state next week will be weak: Meteorological Department
Share This Article
Facebook Twitter Copy Link Print
Previous Article Viral ಮಿತಿಮೀರಿದ ರೀಲ್ಸ್ ಹುಚ್ಚು -ರೈಲು ಹಳಿಗಳ ಮೇಲೆ ಮಲಗಿದ ಹುಡುಗ: ವೈರಲ್ ವಿಡಿಯೋ ನೋಡಿ
Next Article Karnataka government ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ಸರ್ಕಾರ ನಿರ್ಧಾರ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?