Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka government ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

Karnataka government ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ಸರ್ಕಾರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು : ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.

ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.
ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

ಹೃದಯಾಘಾತಕ್ಕೆ ಆಹಾರ ಪದ್ದತಿ ಬದಲಾವಣೆ, ಬದಲಾದ ಜೀವನ ಶೈಲಿ, ವಂಶ ಪಾರ್ಯ೦ಪಾರ್ಯ ಸೇರಿ ಹಲವು ಕಾರಣಗಳಿವೆ. ಆದರೆ, ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ಖಚಿತ ಮಾಹಿತಿ ಪಡೆಯಲು ಮೃತಪಟ್ಟ ಕುಟುಂಬದವರ ಮನ ಒಲಿಸಿ ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಸನ ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಪ್ರಕರಣಗಳ ಬಗ್ಗೆ ತನಿಖೆ ಹಾಗೂ ಮಾಹಿತಿ ಪಡೆಯಲು ಈಗಾಗಲೇ ಹೃದ್ರೋಗ ತಜ್ಞರ ತಂಡ ರಚಿಸಿದ್ದು ವರದಿ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

Rain alerts ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ

TAGGED:Karnataka government decides to launch 'heart check-up' scheme for school children across the state
Share This Article
Facebook Twitter Copy Link Print
Previous Article Rain alerts ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ಮಳೆ ದುರ್ಬಲ: ಹವಾಮಾನ ಇಲಾಖೆ
Next Article Today’s almanac ಇಂದಿನ ಪಂಚಾಂಗ, 07-07-2025, ಸೋಮವಾರ

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?