Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kantara Chapter-1 ಅ.2 ರಂದು ‘ಕಾಂತಾರ- ಚಾಪ್ಟರ್ 1’ ರಿಲೀಸ್
ಪ್ರಮುಖಮನರಂಜನೆ

Kantara Chapter-1 ಅ.2 ರಂದು ‘ಕಾಂತಾರ- ಚಾಪ್ಟರ್ 1’ ರಿಲೀಸ್

Share
1 Min Read
SHARE

newsics.com

ಬೆಂಗಳೂರು : ಬಹು ನಿರೀಕ್ಷಿತ ರಿಷಬ್ ಶೆಟ್ಟಿ ನಟನೆಯ ಕಾಂತಾರ-1 ಚಲನಚಿತ್ರವು ಅಕ್ಟೋಬರ್ 2 ರಂದು ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಹೊಂಬಾಳೆ ಫಿಲಂಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್ 2ರಂದು ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ಕಾಂತಾರ ಚಾಪ್ಟರ್-1 ಸಿನಿಮಾ ರಿಲೀಸ್ ಆಗಲಿದೆ ಎಂದು ಅನೌನ್ಸ್ ಮಾಡಿದೆ. ಚಲನಚಿತ್ರದ ಪೋಸ್ಟರ್ ಕೂಡ ಚಿತ್ರತಂಡ ರಿಲೀಸ್ ಮಾಡಿದೆ.

ಅಕ್ಟೋಬರ್ 2ರಂದು ಕಾಂತರಾ-1ಚಲನಚಿತ್ರ ರಿಲೀಸ್ ಆಗಲಿದೆ. ಪ್ಯಾನ್ ಇಂಡಿಯಾ ಭಾಷೆಗಳಲ್ಲಿದೆ ರಿಷಬ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಕಾಂತಾರ ಚಿತ್ರ ತಂಡ ಇದೀಗ ಉಡುಗೊರೆ ನೀಡುತ್ತಿದ್ದೂ, ಇಂದು ಕಾಂತಾರ-1 ಪೋಸ್ಟರ್ ರಿಲೀಸ್ ಮಾಡಿದೆ. ಹಿಂದೆ ಅನೌನ್ಸ್ ಮಾಡಿರೋ ದಿನಾಂಕದಂದು ಸಿನಿಮಾವನ್ನು ರಿಲೀಸ್ ಮಾಡಲಿದ್ದು, ಒಟ್ಟು 7 ಭಾಷೆಗಳಲ್ಲಿ ಕಾಂತಾರ-1 ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲಿಷ್ ಮತ್ತು ಬೆಂಗಾಲಿ ಭಾಷೆಗಳಲ್ಲಿ ಕಾಂತಾರ-1 ರಿಲೀಸ್ ಆಗಲಿದೆ.

ಕಾಂತಾರ ಚಾಪ್ಟರ್ 1 ಚಲನಚಿತ್ರ ಶೂಟಿಂಗ್ ಆರಂಭವಾದಾಗಿನಿಂದಲೂ ಈ ಒಂದು ಚಿತ್ರತಂಡಕ್ಕೆ ಹಲವಾರು ವಿಜ್ಞಗಳು ಎದುರಾಗಿದ್ದವು. ಅಲ್ಲದೆ ಇತ್ತೀಚಿಗೆ ಕಾಂತಾರಾ ಚಿತ್ರದಲ್ಲಿ ನಟಿಸಿದ್ದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅಲ್ಲದೆ ಚಿತ್ರತಂಡದ ಹಲವು ಕಲಾವಿದರು ಹೃದಯಾಘಾತದಿಂದ ಬಲಿಯಾಗಿದ್ದು ಹಲವು ಅವಘಡಗಳು ಕೂಡ ನಡೆದಿದೆ. ಶ್ರೀಗ ಶಿವಶೆಟ್ಟಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಲದೇ ಗಾಂಧೀ ಜಯಂತಿ ಇರುವ ಹಿನ್ನೆಲೆ ಕೂಡ ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿದು ಬಂದಿದೆ.

https://www.instagram.com/p/DLysRmFzEI5/?igsh=N3phM3NreWNpaThp

ರೇಣುಕಾಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ : ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಹಲ್ಲೆ!

TAGGED:Kantara Chapter-1 'Kantara-1' movie release in pan Indian languages ​​on 2nd October
Share This Article
Facebook Twitter Copy Link Print
Previous Article ASTRO ಇಂದು ಚಂದ್ರಾಧಿ ಯೋಗ: ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ
Next Article ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ‘ಯೂನಿಟ್ ಟೆಸ್ಟ್’ ಪದ್ಧತಿ ಜಾರಿ; ಪರೀಕ್ಷಾ ನೀತಿಯ ಬದಲಾವಣೆಗಳೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?