Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲುಷಿತ ನೀರು ಸೇವಿಸಿ ಮೂವರು ಸಾವು, 6 ಜನರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಕಲುಷಿತ ನೀರು ಸೇವಿಸಿ ಮೂವರು ಸಾವು, 6 ಜನರ ಸ್ಥಿತಿ ಗಂಭೀರ

Share
1 Min Read
SHARE

newsics.com

ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿಯ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ.

ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಇಂದು ಮೃತಪಟ್ಟಿದ್ದಾರೆ. ಇನ್ನು ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ.
ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಸೂಚನೆ ಆದೇಶಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Gold Rate Today Bangalore: ಏರುಗತಿಯಲ್ಲಿದ್ದ ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

TAGGED:6 in critical conditionThree people die after drinking contaminated water
Share This Article
Facebook Twitter Copy Link Print
Previous Article Gold Rate Today Bangalore: ಏರುಗತಿಯಲ್ಲಿದ್ದ ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
Next Article Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಚಾಕು, ಹೇರ್‌ಪಿನ್‌ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?