Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಚಾಕು, ಹೇರ್‌ಪಿನ್‌ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ
ದೇಶಪ್ರಮುಖ

Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಚಾಕು, ಹೇರ್‌ಪಿನ್‌ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ

Share
1 Min Read
SHARE

newsics.com

ಝಾನ್ಸಿ; ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರಿಗೆ ರೈಲ್ವೆ ನಿಲ್ದಾಣದಲ್ಲಿಯೇ ಸೇನಾಪಡೆ ವೈದ್ಯರೊಬ್ಬರು ಹೆರಿಗೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಪನ್ವೇಲ್‌-ಗೋರಖ್‌ಪುರ ಎಕ್ಸ್‌ಪ್ರೆಸ್‌’ನಲ್ಲಿ ಪ್ರಯಾಣಿಸುವಾಗ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ತಾಳಲಾರದೇ ಝಾನ್ಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ಆಕೆಯ ಪರಿಸ್ಥಿತಿ ಕಂಡ ರೈಲ್ವೆಯ ಮಹಿಳಾ ಸಿಬ್ಬಂದಿ ಸಹಾಯಕ್ಕೆ ಬಂದ್ದು, ಮಹಿಳೆಯನ್ನು ವೀಲ್‌ಚೇರ್‌ನಲ್ಲಿ ಕರೆದೊಯ್ಯುತ್ತಿದ್ದರು.

ಈ ವೇಳೆ ಹೈದರಾಬಾದ್‌ ರೈಲಿಗಾಗಿ ಕಾಯುತ್ತಿದ್ದ ಸೇನಾ ವೈದ್ಯ ಇದನ್ನು ಗಮನಿಸಿ ಅವರತ್ತ ಧಾವಿಸಿದ್ದಾರೆ. ತುರ್ತು ಪರಿಸ್ಥಿತಿಯನ್ನು ಅರಿತ ವೈದ್ಯ ಮೇಜರ್‌ ಡಾ.ರೋಹಿತ್‌ ಬಚ್‌ವಾಲಾ, ಸ್ಥಳದಲ್ಲಿ ಲಭ್ಯವಿದ್ದ ಪುಟ್ಟ ಚಾಕು, ಹೇರ್‌ಪಿನ್‌ ಬಳಸಿ ತಾಯಿ ಮಗುವಿನ ಜೀವ ಉಳಿಸಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಲುಷಿತ ನೀರು ಸೇವಿಸಿ ಮೂವರು ಸಾವು, 6 ಜನರ ಸ್ಥಿತಿ ಗಂಭೀರ

TAGGED:Army doctor performs delivery using knifehairpin on Jhansi Railway Station platform
Share This Article
Facebook Twitter Copy Link Print
Previous Article ಕಲುಷಿತ ನೀರು ಸೇವಿಸಿ ಮೂವರು ಸಾವು, 6 ಜನರ ಸ್ಥಿತಿ ಗಂಭೀರ
Next Article CM SIDDARAMAIAH : ದಸರಾದಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆ; ಕೇಂದ್ರದೊಂದಿಗೆ ಸಿಎಂ ಚರ್ಚೆ

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?