Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್‌ಗೆ ರಕ್ತ‌ ಕ್ಯಾನ್ಸರ್: ಚಿಕಿತ್ಸೆಗಾಗಿ ಬಿಸಿಸಿಐನಿಂದ ಕೋಟಿ ರೂ. ನೆರವು
ದೇಶಪ್ರಮುಖ

ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್‌ಗೆ ರಕ್ತ‌ ಕ್ಯಾನ್ಸರ್: ಚಿಕಿತ್ಸೆಗಾಗಿ ಬಿಸಿಸಿಐನಿಂದ ಕೋಟಿ ರೂ. ನೆರವು

Share
1 Min Read
SHARE

newsics.com

ನವದೆಹಲಿ: ರಕ್ತದ ಕ್ಯಾನ್ಸರ್‌ನಿಂದ ಲಂಡನ್‌‌ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ 1 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಬಿಸಿಸಿಐ ಭಾನುವಾರ ನಿರ್ಧರಿಸಿದೆ.

ಗಾಯಕ್ವಾಡ್ ಅವರಿಗೆ ನೆರವಾಗುವಂತೆ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಹಾಗೂ ಸಂದೀಪ್ ಪಾಟೀಲ್ ಮನವಿ ಮಾಡಿದ ಬೆನ್ನಲ್ಲೇ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಭಾರತದ ಹಿರಿಯ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರಿಗೆ ಆರ್ಥಿಕ ನೆರವು ನೀಡಲು ತಕ್ಷಣವೇ 1 ಕೋಟಿ ರೂ. ಬಿಡುಗಡೆ ಮಾಡುವಂತೆ ಜಯ್ ಶಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ ಎಂದು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಮಾಜಿ ನಾಯಕ ಡಿ ಕೆ ಗಾಯಕ್ವಾಡ್ ಅವರ ಪುತ್ರ ಗಾಯಕ್ವಾಡ್ ಅವರು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ನೆರವು ನೀಡಲು ಗಾಯಕ್ವಾಡ್ ಅವರ ಕುಟುಂಬದೊಂದಿಗೆ ಜಯ್ ಶಾ ಮಾತನಾಡಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ ಮಂಡಳಿಯು ಗಾಯಕ್ವಾಡ್ ಅವರ ಕುಟುಂಬದ ಬೆಂಬಲಕ್ಕೆ ನಿಂತಿದೆ ಮತ್ತು ಗಾಯಕ್ವಾಡ್ ಅವರ ತ್ವರಿತ ಚೇತರಿಕೆಗೆ ಅಗತ್ಯವಾದ ಎಲ್ಲ ನೆರವನ್ನು ಮಾಡುತ್ತದೆ ಎಂದು ಬಿಸಿಸಿಐ ಹೇಳಿದೆ.

ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ

46 ವರ್ಷ ಬಳಿಕ ತೆರೆದ ಪುರಿ ಜಗನ್ನಾಥನ ರತ್ನ ಭಂಡಾರ, ವಿಡಿಯೋ‌ ನೋಡಿ

ದಿನ‌ ಭವಿಷ್ಯ 15-07-2024 … ಮಿಥುನ- ಆದಾಯಕ್ಕಿಂತ ಹೆಚ್ಚು ಖರ್ಚು, ತುಲಾ- ಸ್ನೇಹಿತರಿಂದ ಅನಿರೀಕ್ಷಿತ ಸಹಾಯ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ

ಜೈಲಿನಲ್ಲಿ ದರ್ಶನ್ ಗೆ ಕಾಡ್ತಿದೆ ಒಂಟಿತನ, ಮಾನಸಿಕ ಖಿನ್ನತೆ! ಯೋಗದ ಮೋರೆ ಹೋದ ದಚ್ಚು

TAGGED:Former Indian coach Anshuman Gaikwad has blood cancer: Rs 1 crore from BCCI for treatment.
Share This Article
Facebook Twitter Copy Link Print
Previous Article ಮುಡಾ ಸೈಟ್ ಹಗರಣ ತನಿಖೆಗೆ ನ್ಯಾ.ದೇಸಾಯಿ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ: 6 ತಿಂಗಳಲ್ಲಿ ವರದಿಗೆ ಸರ್ಕಾರ ಸೂಚನೆ
Next Article ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?