Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM SIDDARAMAIAH : ದಸರಾದಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆ; ಕೇಂದ್ರದೊಂದಿಗೆ ಸಿಎಂ ಚರ್ಚೆ
ಕರ್ನಾಟಕಪ್ರಮುಖ

CM SIDDARAMAIAH : ದಸರಾದಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆ; ಕೇಂದ್ರದೊಂದಿಗೆ ಸಿಎಂ ಚರ್ಚೆ

Share
1 Min Read
SHARE

newsics.com

ಬೆಂಗಳೂರು: ಎರ್‌ಶೋ ಆಯೋಜಿಸುವ ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಾರಿ ದಸರಾ ಆಚರಣೆ ವೇಳೆ ಎರ್‌ಶೋ ಆಯೋಜಿಸುವ ಸಂಬಂಧ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುವುದು ದಿಲ್ಲಿ ಭೇಟಿಯ ಉದ್ದೇಶ ಎಂದು ಹೇಳಲಾಗುತ್ತಿದೆ.

ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಸಿದ್ದರಾಮಯ್ಯ ಸಂಜೆ 04.30ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಲಿದ್ದಾರೆ. ಆದರೆ ಇದೇ ಸಂದರ್ಭ ಬಳಸಿಕೊಂಡು ರಾಜ್ಯದ ವಿದ್ಯಮಾನಗಳನ್ನು ಮನವರಿಕೆ ಮಾಡಿಕೊಡಲು ಹೈಕಮಾಂಡ್ ಅನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಷಯ ಏನೆಂದರೆ ಈ ಬಾರಿಯ ದಸರಾ ಉತ್ಸವದ ವಿಶೇಷ ಆಕರ್ಷಣೆಯಾಗಿ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ (ಏರ್ ಶೋ) ನಡೆಸಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದ್ದು. ಇದಕ್ಕಾಗಿ ಕೇಂದ್ರ ಸರಕಾರದ ಅನುಮತಿ ಪಡೆಯಲು ಮುಂದಾಗಿದೆ.

ಸ್ವಪಕ್ಷದ ಶಾಸಕರಿಂದಲೇ ಭ್ರಷ್ಟಾಚಾರದ ಆರೋಪ, ಕೋಮುಗಲಭೆ, ಸಿಎಂ ಬದಲಾವಣೆಯ ಕೂಗು, ಶಾಸಕರ ಅಸಮಾಧಾನಗಳು ರಾಜ್ಯ ಕಾಂಗ್ರೆಸ್‌ ನಲ್ಲಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ನಾಯಕರನ್ನೂ ಭೇಟಿಯಾಗಿ ಚರ್ಚಿಸುವ ಸಾಧ್ಯತೆಯಿದೆ.

Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಚಾಕು, ಹೇರ್‌ಪಿನ್‌ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ

TAGGED:CM SIDDARAMAIAH: Air show to be organized during Dussehra; CM discusses with the Center
Share This Article
Facebook Twitter Copy Link Print
Previous Article Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಚಾಕು, ಹೇರ್‌ಪಿನ್‌ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ
Next Article Viral ಫಾಲ್ಸ್ ನಲ್ಲಿ ಗೆಳತಿಗೆ ಪ್ರಪೋಸ್ ಮಾಡಲು ಹೋಗಿ ಜಾರಿಬಿದ್ದ ಯುವಕ – ವೈರಲ್ ವಿಡಿಯೋ ನೋಡಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?