Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ
ಕರ್ನಾಟಕಪ್ರಮುಖ

ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ

Share
1 Min Read
SHARE

newsics.com

ಬೆಂಗಳೂರು: ಕಬಿನಿಯಿಂದ ತಮಿಳುನಾಡಿಗೆ ನಿತ್ಯ 8,000 ಕ್ಯುಸೆಕ್ ನೀರು ಬಿಡುಗಡೆ ಮಾಡಲು ಸರ್ವಪಕ್ಷ ಸಭೆಯಲ್ಲಿ ಒಮ್ಮತದ ತೀರ್ಮಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಹೊರಡಿಸಿರುವ ಹಿನ್ನೆಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಭಾನುವಾರ ,,ಸರ್ವಪಕ್ಷಗಳ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಸಭೆಯಲ್ಲಿ ವಸ್ತುಸ್ಥಿತಿಯ ವಿವರಣೆ ಕೊಟ್ಟಿದ್ದೇವೆ. ರಾಜ್ಯ ಜಲ ವಿವಾದ ಕಾನೂನು ತಂಡದ ಮುಖ್ಯಸ್ಥ ಮೋಹನ್ ಕಾತರಕಿ, ಎಜಿ ಶಶಿಕಿರಣ್ ಶೆಟ್ಟಿಯವರು ಭಾಗವಹಿಸಿದ್ದರು. ಈಗ ಕಬಿನಿಯಿಂದ ನಿತ್ಯ 13,000 ಕ್ಯುಸೆಕ್ ನೀರು ಹೋಗುತ್ತಿದೆ. ಅದರ ಬದಲು ನಿತ್ಯ 8000 ಕ್ಯುಸೆಕ್ಸ್ ನೀರು ಬಿಡೋಣ.‌ ಮಳೆ ಬಾರದೇ ಇದ್ದರೆ ನೀರು ಬಿಡುವ ಪ್ರಮಾಣ ಕಡಿಮೆ ಮಾಡೋಣ. ಜೊತೆಗೆ CWMAನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ನಿತ್ಯ 1 ಟಿಎಂಸಿ ನೀರು ಬಿಡಲು ಆಗುವುದಿಲ್ಲ. 24 ತಾಸು 11,500 ಕ್ಯುಸೆಕ್ ನೀರು ಬಿಟ್ಟರೆ 1 ಟಿಎಂಸಿ ನೀರಾಗುತ್ತೆ. ಹೀಗಾಗಿ ನಿತ್ಯ 8,000 ಕ್ಯುಸೆಕ್ ನೀರು ಬಿಡಲು ತೀರ್ಮಾನ ಮಾಡಲಾಗಿದೆ. 1 ಟಿಎಂಸಿ ನೀರು ನಿತ್ಯ ಬಿಡಲು ಆಗುವುದಿಲ್ಲ‌. CWRCಯ ಶಿಫಾರಸನ್ನು CWMAನಲ್ಲಿ ಅಪೀಲು ಮಾಡಬೇಕು ಎಂದು ಸರ್ವಪಕ್ಷ ಸದಸ್ಯರು ಸಲಹೆ ನೀಡಿದ್ದಾರೆ.

11.7.2024ರಂದು CWRC ಜು.30 ವರೆಗೆ ನಿತ್ಯ 1 ಟಿಎಂಸಿಯಂತೆ ಒಟ್ಟು 20 ಟಿಎಂಸಿ ನೀರು ಬಿಡುಗಡೆಗೆ ಶಿಫಾರಸು ಮಾಡಿತ್ತು. ಜೂನ್ ತಿಂಗಳು ತಮಿಳುನಾಡಿಗೆ 9.14 ಟಿಎಂಸಿ ನೀರು ಬಿಡುಗಡೆ ಮಾಡಬೇಕಾಗಿತ್ತು. ಜುಲೈನಲ್ಲಿ 31.24 ಟಿಎಂಸಿ ನೀರು ಬಿಡುಗಡೆ ಮಾಡಬೇಕಾಗಿದೆ. ಒಟ್ಟು 40.43 ಟಿಎಂಸಿ ನೀರು ಬಿಡುಗಡೆ ಮಾಡಬೇಕು. ಈವರೆಗೆ ನಾವು 5 ಟಿಎಂಸಿಗೂ ಅಧಿಕ ನೀರು ಬಿಡುಗಡೆ ಮಾಡಿದ್ದೇವೆ ಎಂದು ಸಿಎಂ ಮಾಹಿತಿ ನೀಡಿದರು.

ಶೆಡ್‌ನಲ್ಲಿ ಮತ್ತೊಂದು ಮರ್ಡರ್‌.. ಯುವಕನನ್ನು ಮದುವೆ ಮಾಡಿಸುವುದಾಗಿ ಕರೆದು ಸುಟ್ಟು ಹಾಕಿದ ದುಷ್ಕರ್ಮಿಗಳು

ಹುಷಾರು, ನೀವೂ ತುರಿಕೆ ಗ್ಯಾಂಗ್ ಕೈಚಳಕಕ್ಕೆ ಬಲಿಯಾದೀರಿ… ವಿಡಿಯೊ ನೋಡಿ

ಗುಂಡಿನ ದಾಳಿಯಿಂದ ಟ್ರಂಪ್ ಪಾರಾಗಲು ಪುರಿ ಜಗನ್ನಾಥ ಕಾರಣ!

ಶಕ್ತಿ ಯೋಜನೆಯಿಂದ ನಷ್ಟ: ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ

ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ‌ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು

TAGGED:Decision to flow 8 thousand cusecs of water daily from Kabini to Tamil Nadu: CM
Share This Article
Facebook Twitter Copy Link Print
Previous Article ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್‌ಗೆ ರಕ್ತ‌ ಕ್ಯಾನ್ಸರ್: ಚಿಕಿತ್ಸೆಗಾಗಿ ಬಿಸಿಸಿಐನಿಂದ ಕೋಟಿ ರೂ. ನೆರವು
Next Article ಮದುವೆ ಊಟದಲ್ಲಿ ಮೀನಿಲ್ಲ ಎಂದು ವಧುವಿನ ಕಡೆಯವರ ಮೇಲೆ ಹಲ್ಲೆ, 6 ಮಂದಿಗೆ ಗಾಯ, ವರ ಸೇರಿ ಹಲವರ ವಿರುದ್ಧ ಎಫ್ಐಆರ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?