Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rishab Shetty ಕುಂದಾಪುರದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ
ಮನರಂಜನೆ

Rishab Shetty ಕುಂದಾಪುರದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ

Share
1 Min Read
SHARE

newsics.com

ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಇಂದು (ಜುಲೈ 7) ತಮ್ಮ 42ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ.

‘ಕಾಂತಾರ: ಅಧ್ಯಾಯ 1’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಅವರು, ಸದ್ಯ ಕುಂದಾಪುರದಲ್ಲೇ ಬೀಡುಬಿಟ್ಟಿದ್ದಾರೆ. ಅಲ್ಲಿಯೇ ಅವರು ಹುಟ್ಟುಹಬ್ಬ ಆಚರಣೆಯನ್ನು ಮಾಡಿಕೊಂಡಿದ್ದಾರೆ. ಪ್ರೀತಿಯ ಮಡದಿ ಪ್ರಗತಿ ಶೆಟ್ಟಿ ಅವರು ಪತಿ ರಿಷಬ್‌ಗೆ ಕೇಕ್ ತಿನ್ನಿಸಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಂಡ ರಿಷಬ್‌ ಅವರಿಗೆ ದುರ್ಗಾಸ್ತಮಾನ ಮತ್ತು ಸೀತಾ ಪುಸ್ತಕಗಳನ್ನು ಗಿಫ್ಟ್ ನೀಡಲಾಯಿತು.

ನಟ ರಿಷಬ್​ ಶೆಟ್ಟಿ ಬರ್ತ್ ಡೇಯಲ್ಲಿ ವಿಜಯ್ ಕಿರಗಂದೂರು, ಚೆಲುವೇಗೌಡ ಸೇರಿದಂತೆ ಟೀಮ್​ ಸದಸ್ಯರು ಭಾಗಿಯಾಗಿದ್ದಾರೆ.

ನಟ ರಿಷಬ್​ ಶೆಟ್ಟಿ ಹುಟ್ಟು ಹಬ್ಬದ ನಿಮಿತ್ತ ಹೊಂಬಾಳೆ ಸಂಸ್ಥೆ ಕಾಂತಾರ ಚಾಪ್ಟರ್ 1​ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ.

TAGGED:#Actor #RishabShetty #celebrated #birthday #Kundapura.
Share This Article
Facebook Twitter Copy Link Print
Previous Article Heart Attack :ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Next Article Bhavya Gowda ಅಮ್ಮ ನೋವು ಅಂತಲೇ ಕಿವಿ ಚುಚ್ಚಿಸಿಕೊಂಡ ಭವ್ಯಾ ಗೌಡ – ವಿಡಿಯೋ ನೋಡಿ

Popular Posts

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?