Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tahawwur Rana ಪಾಕಿಸ್ತಾನದ ಐಎಸ್‌ಐ ಸಪಾಕ್ ಸೇನೆಯ ನಂಬಿಕಸ್ಥ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದೇನೆ ತಪ್ಪೊಪ್ಪಿಕೊಂಡ ತಹವ್ವೂರ್ ರಾಣಾ!
ದೇಶ

Tahawwur Rana ಪಾಕಿಸ್ತಾನದ ಐಎಸ್‌ಐ ಸಪಾಕ್ ಸೇನೆಯ ನಂಬಿಕಸ್ಥ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದೇನೆ ತಪ್ಪೊಪ್ಪಿಕೊಂಡ ತಹವ್ವೂರ್ ರಾಣಾ!

Share
1 Min Read
SHARE

newsics.com

ನೂರಾರು ಮಂದಿಯ ಸಾವಿಗೆ ಕಾರಣವಾದ 26/11 ಮುಂಬೈ ದಾಳಿ ಪ್ರಕರಣದ ಪ್ರಮುಖ ರೂವಾರಿಯಾಗಿರುವ ಆರೋಪಿ ತಹವ್ವೂರ್ ರಾಣಾ ಮುಂಬೈ ದಾಳಿಯ ಸಮಯದಲ್ಲಿ ತಾನು ನಗರದಲ್ಲಿದ್ದ ಮತ್ತು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ ಆಗಿದ್ದೆ ಎಂದು ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

 

 

ದೆಹಲಿಯ ತಿಹಾರ್ ಜೈಲಿನಲ್ಲಿ ಎನ್‌ಐಎ ವಶದಲ್ಲಿರುವ ತಹವ್ವೂರ್ ರಾಣಾ, ಮುಂಬೈ ಅಪರಾಧ ವಿಭಾಗದ ವಿಚಾರಣೆಯ ಸಂದರ್ಭದಲ್ಲಿ ತಾನು ಮತ್ತು ತನ್ನ ಸ್ನೇಹಿತ ಹಾಗೂ ಸಹಾಯಕ ಡೇವಿಡ್ ಕೋಲ್ಮನ್ ಹೆಡ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಜೊತೆ ಹಲವಾರು ತರಬೇತಿ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದೇವೆ ಎಂದು ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

 

ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮೂಲತಃ ಬೇಹುಗಾರಿಕೆ ಜಾಲವಾಗಿ ರೂಪುಗೊಂಡಿತ್ತು ಎಂದು ಬಹಿರಂಗಪಡಿಸಿರುವ ಆತ, ತನ್ನ ಸಹಚರ ಡೇವಿಡ್ ಹೆಡ್ಲಿ ನಿಷೇಧಿತ ಎಲ್‌ಇಟಿ ಗುಂಪಿನೊಂದಿಗೆ ಹಲವಾರು ಭಯೋತ್ಪಾದಕ ತರಬೇತಿ ಅವಧಿಗಳನ್ನು ನಡೆಸಿದ್ದನೆಂದು ಒಪ್ಪಿಕೊಂಡಿದ್ದಾನೆ.

Share This Article
Facebook Twitter Copy Link Print
Previous Article Bomb Threat ರಾಜಾ ಭೋಜ್ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ
Next Article Rain Alert: ಬೆಳಗಾವಿಯಲ್ಲಿ ಭಾರೀ ಮಳೆ ಅಲರ್ಟ್

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?