Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ಊಟದಲ್ಲಿ ಮೀನಿಲ್ಲ ಎಂದು ವಧುವಿನ ಕಡೆಯವರ ಮೇಲೆ ಹಲ್ಲೆ, 6 ಮಂದಿಗೆ ಗಾಯ, ವರ ಸೇರಿ ಹಲವರ ವಿರುದ್ಧ ಎಫ್ಐಆರ್
ದೇಶ

ಮದುವೆ ಊಟದಲ್ಲಿ ಮೀನಿಲ್ಲ ಎಂದು ವಧುವಿನ ಕಡೆಯವರ ಮೇಲೆ ಹಲ್ಲೆ, 6 ಮಂದಿಗೆ ಗಾಯ, ವರ ಸೇರಿ ಹಲವರ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಉತ್ತರ ಪ್ರದೇಶ: ಮದುವೆ ಮನೆಯ ಊಟದಲ್ಲಿ ಮೀನು ಇಲ್ಲ ಎಂದು ವರನ ಕಡೆಯವರು ವಧುವಿನ ಮನೆಯವರ ಮೇಲೆ ಹಲ್ಲೆ ನಡೆಸಿದ್ದರಿಂದ 6 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವರನನ್ನು ಅಭಿಷೇಕ್ ಶರ್ಮಾ ಎಂದು ಗುರುತಿಸಲಾಗಿದೆ, ಸುಷ್ಮಾ ಎಂಬುವರನ್ನು ಮದುವೆಯಾಗಲು ಡಿಯೋರಿಯಾದ ಆನಂದ್ ನಗರಕ್ಕೆ ಬಂದಿದ್ದರು.

ವರಮಾಲೆ ಬಳಿಕ ವರನ ಕಡೆಯವರಿಗೆ ಊಟಕ್ಕೆ ಸಿದ್ಧತೆ ಮಾಡಲಾಗಿತ್ತು, ಪನೀರ್, ಪಲಾವ್ ಸೇರಿದಂತೆ ಸಸ್ಯಾಹಾರಿ ಭಕ್ಷ್ಯಗಳಿದ್ದವು. ಆದರೆ ಮಾಂಸಾಹಾರ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದರು. ಬಳಿಕ ಗಲಾಟೆ ಮಿತಿ ಮೀರಿ ವರನ ಕಡೆಯವರು ವಧುವಿನ ಕಡೆಯವರಿಗೆ ಥಳಿಸಿದ್ದಾರೆ. ವಧುವಿನ ಮೇಲೂ ಹಲ್ಲೆ ನಡೆಸಲಾಗಿದೆ.

ಹುಡುಗನ ತಂದೆ, ವರ ಮತ್ತು ಅವನ ಕೆಲವು ಸಹಚರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೆಲವರನ್ನು ಬಂಧಿಸಲಾಗಿದೆ. ಈ ಇಡೀ ವಿವಾದವು ಕ್ಷುಲ್ಲಕ ವಿಷಯಕ್ಕೆ ಪ್ರಾರಂಭವಾಗಿತ್ತು. ಊಟಕ್ಕೆ ಏನಿದೆ ಎಂದು ವರ ಕೇಳಿದ್ದಾನೆ. ಬಳಿಕ ಮೆನು ಬಗ್ಗೆ ಕೇಳಿ ಬಳಿಕ ಮಾಂಸಾಹಾರವಿಲ್ಲ ಎಂದು ಗಲಾಟೆ ಮಾಡಿದ್ದಾನೆ ಎಂದು ವಧುವಿನ ತಾಯಿ ಮೀರಾ ಶರ್ಮಾ ತಿಳಿಸಿದ್ದಾರೆ. ವರ ವಧುವಿನ ತಂದೆ-ತಾಯಿಗೆ ಕಪಾಳಮೋಕ್ಷವನ್ನೂ ಮಾಡಿದ್ದಾನೆ ಎಂದೂ ದೂರಲಾಗಿದೆ.

ಪೊಲೀಸರು ಬರುವ ಮುನ್ನವೇ ವರ ಸೇರಿದಂತೆ ಹಲವರು ಮದುವೆಯ ಸ್ಥಳದಿಂದ ತೆರಳಿದ್ದರು. ಮದ್ಯದ ಅಮಲಿನಲ್ಲಿ ವರ ಊಟದ ವಿಚಾರದಲ್ಲಿ ಜಗಳವಾಡಿದ್ದಾನೆ ಎಂದು ಪೊಲೀಸ್ ಠಾಣೆ ಪ್ರಭಾರಿ ರಾಜೇಶ್ ಪಾಂಡೆ ತಿಳಿಸಿದ್ದಾರೆ.

ವಧುವಿನ ತಂದೆ ದಿನೇಶ್ ಶರ್ಮಾ ಅವರ ದೂರಿನ ಆಧಾರದ ಮೇಲೆ ವರ ಅಭಿಷೇಕ್ ಶರ್ಮಾ, ಸುರೇಂದ್ರ ಶರ್ಮಾ, ರಾಮ್ ಪ್ರವೇಶ್ ಶರ್ಮಾ, ರಾಜ್‌ಕುಮಾರ್ ಮತ್ತು ಕೆಲವು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಭಾರತದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್‌ಗೆ ರಕ್ತ‌ ಕ್ಯಾನ್ಸರ್: ಚಿಕಿತ್ಸೆಗಾಗಿ ಬಿಸಿಸಿಐನಿಂದ ಕೋಟಿ ರೂ. ನೆರವು

TAGGED:6 injuredBride's party attacked for not having fish in wedding meal
Share This Article
Facebook Twitter Copy Link Print
Previous Article ಕಬಿನಿಯಿಂದ ತಮಿಳ್ನಾಡಿಗೆ ನಿತ್ಯ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ: ಸಿಎಂ
Next Article ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?