Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಮಾಚಾರದ ಆರೋಪ : ಕ್ರೂರವಾಗಿ ಥಳಿಸಿ ಒಂದೇ ಕುಟುಂಬದ ಐವರ ಸಜೀವ ದಹನ
ದೇಶ

ವಾಮಾಚಾರದ ಆರೋಪ : ಕ್ರೂರವಾಗಿ ಥಳಿಸಿ ಒಂದೇ ಕುಟುಂಬದ ಐವರ ಸಜೀವ ದಹನ

Share
1 Min Read
SHARE

newsics.com

ಪಾಟ್ನಾ:  ವಾಮಾಚಾರದ ಆರೋಪದ ಮೇಲೆ ಒಂದೇ ಕುಟುಂಬದ ಐವರನ್ನು ಕ್ರೂರವಾಗಿ ಥಳಿಸಿ ನಂತರ ಸಜೀವ ದಹನ ಮಾಡಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಟ್ಗಾಮಾ ಗ್ರಾಮದಲ್ಲಿ ನಡೆದಿದೆ.

ಎಲ್ಲಾ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕುತ್ತಿದ್ದಾರೆ.

ಮೃತರನ್ನು ಬಾಬು ಲಾಲ್ ಒರಾನ್, ಸೀತಾ ದೇವಿ, ಮಂಜೀತ್ ಒರಾನ್, ರಾನಿಯಾ ದೇವಿ ಮತ್ತು ತಪ್ಟೋ ಮೊಸಾಮತ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಘಟನೆಯ ನಂತರ, ಆ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅನೇಕ ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದಾರೆ ಮತ್ತು ಎಫ್‌ಎಸ್‌ಎಲ್ ತಂಡದೊಂದಿಗೆ ಶ್ವಾನ ದಳವು ತನಿಖೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಕುಲ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ

TAGGED:#brutally #beaten #burned #murder #bihar #police #case
Share This Article
Facebook Twitter Copy Link Print
Previous Article ಇದೆಂಥ ವಿಚಿತ್ರ ರೂಢಿ: ಈ ಊರಿನ ಜನ ಬಟ್ಟೇನೇ ಹಾಕಲ್ಲ! ಎಲ್ಲರೂ ಬೆತ್ತಲೆ…
Next Article Today’s prediction ಇಂದಿನ ರಾಶಿ ಭವಿಷ್ಯ, 08-07-2025, ಮಂಗಳವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?