Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Yash Dayal ಆರ್.ಸಿ.ಬಿ. ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಎಫ್ಐಆರ್
ದೇಶ

Yash Dayal ಆರ್.ಸಿ.ಬಿ. ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಎಫ್ಐಆರ್

Share
1 Min Read
SHARE

newsics.com

ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡದ ಪ್ರಮುಖ ಬೌಲರ್ ಆಗಿದ್ದ ಯಶ್ ದಯಾಳ್ ಅವರ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಲಾಗಿದೆ. ಗಾಜಿಯಾಬಾದ್‌ನ ಯುವತಿಯೊಬ್ಬಳು ದೂರು ದಾಖಲಿಸಿದ್ದು, ಮದುವೆಯ ಭರವಸೆ ನೀಡಿ ಆರ್ಥಿಕ ಮತ್ತು ಮಾನಸಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.

ಕೆಲವು ದಿನಗಳ ಹಿಂದೆ, ಮದುವೆಯ ಆಮಿಷವೊಡ್ಡಿ ಯಶ್ ದಯಾಳ್ ಆರ್ಥಿಕ, ಮಾನಸಿಕ ಮತ್ತು ದೈಹಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸುದೀರ್ಘ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಳು. ಇದರಲ್ಲಿ ಯಶ್ ದಯಾಳ್ ಜೊತೆಗಿರುವ ಫೋಟೀವನ್ನು ಶೇರ್ ಮಾಡಿದ್ದಳು. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ದೂರಿನಲ್ಲಿ ಯಶ್ ದಯಾಳ್ ಬಹಳ ವರ್ಷಗಳಿಂದ ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ಉಲ್ಲೇಖಸಿದ್ದಳು.

ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಯಶ್ ದಯಾಳ್ ವಿರುದ್ಧ ಹಲವಾರು ಗಂಭೀರ ಆರೋಪಗಳನ್ನು ಮಾಡಿದ್ದಳು. ಕಳೆದ 5 ವರ್ಷಗಳಿಂದ ಯಶ್ ದಯಾಳ್ ಜೊತೆ ಸಂಬಂಧ ಹೊಂದಿದ್ದಾಗಿ ಆಕೆ ತನ್ನ ದೂರಿನಲ್ಲಿ ತಿಳಿಸಿದ್ದಳು.

 

ಇದೀಗ ಪೊಲೀಸರು ಈ ವಿಷಯದಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.

Share This Article
Facebook Twitter Copy Link Print
Previous Article Viral ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದ ಮೂವರು ಮಕ್ಕಳು – ವೈರಲ್ ವಿಡಿಯೋ ನೋಡಿ
Next Article ಕಾಡಾನೆ ದಾಳಿಗೆ ಮಾನಸಿಕ ಅಸ್ವಸ್ಥ ಬಲಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?