Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ – ವೈರಲ್ ವಿಡಿಯೋ ನೋಡಿ
ವೈರಲ್

Viral 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ತಿರುವನಂತಪುರಂ: ಮಹಿಳಾ ಅರಣ್ಯಾಧಿಕಾರಿಯೊಬ್ಬರು 16 ಅಡಿ ಉದ್ದದ ಕಾಳಿಂಗ ಸರ್ಪವನ್ನು 6 ನಿಮಿಷದಲ್ಲಿ ಸೆರೆ ಹಿಡಿದ್ದಾರೆ. ಈ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪರುತಿಪಲ್ಲಿ ಅರಣ್ಯ ಶ್ರೇಣಿಯ ಬೀಟ್ ಅರಣ್ಯ ಅಧಿಕಾರಿ ರೋಶ್ನಿ, ತಿರುವನಂತಪುರದ ಮೂಡಿಲ್ ಪ್ರದೇಶದಲ್ಲಿ ಕಾಳಿಂಗ ಸರ್ಪವನ್ನು ಸೆರೆಹಿಡಿದ್ದಾರೆ. ಈ ವೇಳೆ 20 ಕೆಜಿಯ ಕಾಳಿಂಗ ಸರ್ಪವು 3 ಬಾರಿ ಕಚ್ಚಲು ಪ್ರಯತ್ನಿಸಿರುವುದು ವೈರಲ್ ವಿಡಿಯೋದಲ್ಲಿ ಕಂಡಿದೆ.

ಮೊದಲಿಗೆ ಕಟ್ಟಿಗೆಗೆ ಒಂದು ಚೀಲ ಕಟ್ಟಿ ಅದರೊಳಗೆ ಹಾವು ಒಳನುಸುಳುವಂತೆ ಮಾಡುತ್ತಾರೆ. ಬಳಿಕ ಹಾವಿನ ಬಾಲ ಹಿಡಿದು ಅದನ್ನು ನಿಧಾನವಾಗಿ ಚೀಲಕ್ಕೆ ತುಂಬುತ್ತಾರೆ. ನಂತರ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

 

https://x.com/susantananda3/status/1942120144169537972?ref_src=twsrc%5Etfw%7Ctwcamp%5Etweetembed%7Ctwterm%5E1942120144169537972%7Ctwgr%5E10fb92518d1c61fe90b89013d35ad41972d42f92%7Ctwcon%5Es1_c10&ref_url=https%3A%2F%2Fpublictv.in%2Fkerala-woman-forest-officer-rescues-15-foot-king-cobra-in-6-minutes%2F

TAGGED:#Female #forestofficer #captures #Kalinga #snake #viral #video
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 08-07-2025, ಮಂಗಳವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
Next Article Karnataka Rains: ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ – ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?