Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪುಟಿನ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ರಷ್ಯಾ ಮಾಜಿ ಸಚಿವ ಆತ್ಮ*ಹತ್ಯೆ
ವಿದೇಶ

ಪುಟಿನ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ರಷ್ಯಾ ಮಾಜಿ ಸಚಿವ ಆತ್ಮ*ಹತ್ಯೆ

Share
1 Min Read
SHARE

newsics.com

ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ವಜಾಗೊಳಿಸಿದ ಕೆಲವೇ ಗಂಟೆಗಳ ನಂತರ, ಮಾಜಿ ಸಾರಿಗೆ ಸಚಿವ ರೋಮನ್ ಸ್ಟಾರೊವೊಯ್ಟ್ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೇ 2024 ರಿಂದ ರಷ್ಯಾದ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ರೋಮನ್ ಸ್ಟಾರೊವೊಯ್ಟ್ ಅವರನ್ನು ಅಧ್ಯಕ್ಷೀಯ ಆದೇಶದಲ್ಲಿ ವಜಾಗೊಳಿಸಲಾಗಿತ್ತು.

ರೋಮನ್ ಸ್ಟಾರೊವೊಯ್ಟ್ ಅವರನ್ನು ವಜಾಗೊಳಿಸುವ ಘೋಷಣೆ ಪ್ರಕಟವಾದ ಬಳಿಕ, ಮಾಸ್ಕೋದಲ್ಲಿ ಅವರೇ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹವನ್ನು ಕಾರಿನೊಳಗೆ ಪತ್ತೆಯಾಗಿದೆ.

ಸ್ಟಾರೊವೊಯ್ಟ್ ಅವರ ಸಾವಿನ ಬಗ್ಗೆ ಕ್ರಿಮಿನಲ್ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ತನಿಖಾಧಿಕಾರಿಗಳು ಮಾಜಿ ಸಚಿವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಿರುವುದನ್ನು ಸಮಿತಿಯ ವಕ್ತಾರೆ ಸ್ವೆಟ್ಲಾನಾ ಪೆಟ್ರೆಂಕೊ ಹೇಳಿದ್ದಾರೆ.

TAGGED:#Former #Russian #minister #suicide #Putin
Share This Article
Facebook Twitter Copy Link Print
Previous Article Karnataka Rains: ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ – ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!
Next Article US Tariff ಜಪಾನ್, ದಕ್ಷಿಣ ಕೋರಿಯಾ ಮೇಲೆ ಶೇಕಡಾ 25ರಷ್ಟು ಸುಂಕ ವಿಧಿಸಿದ ಡೊನಾಲ್ಡ್‌ ಟ್ರಂಪ್‌

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?