Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದ ಮೂವರು ಮಕ್ಕಳು – ವೈರಲ್ ವಿಡಿಯೋ ನೋಡಿ
ವೈರಲ್

Viral ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದ ಮೂವರು ಮಕ್ಕಳು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಥಾಣೆ : ಚಲಿಸುತ್ತಿದ್ದ ಶಾಲಾ ವಾಹನದಿಂದ ಬಿದ್ದು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆಯ ಅಂಬರ್ನಾಥ್ ನಗರದಲ್ಲಿ ನಡೆದಿದೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೇಗವಾಗಿ ಬರುತ್ತಿದ್ದ ಶಾಲಾ ವ್ಯಾನಿನಿಂದ ಮೂವರು ಮಕ್ಕಳು ಬಿದ್ದಿದ್ದು, ಚಾಲಕ ವಾಹನ ನಿಲ್ಲಿಸದೆ ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಮತ್ತೊಬ್ಬನ ತಲೆಗೆ ಗಂಭೀರ ಗಾಯಗಳಾಗಿವೆ. ವ್ಯಾನ್ನ ಹಿಂದಿನ ಬಾಗಿಲು ಇದ್ದಕ್ಕಿದ್ದಂತೆ ತೆರೆಯಿತು. ನಂತರ, ಮೂವರು ವಿದ್ಯಾರ್ಥಿಗಳು ಅದರಿಂದ ಬಿದ್ದಿದ್ದಾರೆ. ಆದರೆ, ಚಾಲಕ ನಿಲ್ಲಿಸದೆ ವ್ಯಾನ್ ಚಲಾಯಿಸಿದ್ದಾನೆ. ಚಾಲಕನಿಗೆ ಘಟನೆ ಬಗ್ಗೆ ಗೊತ್ತಾಗಲಿಲ್ಲ ಅನಿಸುತ್ತದೆ. ಕೂಡಲೇ ಸ್ಥಳೀಯರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

https://x.com/lokmat/status/1942222901203419495?ref_src=twsrc%5Etfw%7Ctwcamp%5Etweetembed%7Ctwterm%5E1942222901203419495%7Ctwgr%5E5400c63014b97f2ef4440e1f1be62bc3cd33e66b%7Ctwcon%5Es1_c10&ref_url=https%3A%2F%2Fkannadadunia.com%2Fthree-children-seriously-injured-after-falling-from-a-moving-school-bus-horrifying-video-goes-viral-watch-video%2F

Share This Article
Facebook Twitter Copy Link Print
Previous Article Gold Rate Today : ಚಿನ್ನದ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ
Next Article Yash Dayal ಆರ್.ಸಿ.ಬಿ. ಆಟಗಾರ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಎಫ್ಐಆರ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?