Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Indian nurse Nimisha Priya sentenced to death ಜುಲೈ 16ರಂದು ಭಾರತೀಯ ನರ್ಸ್‌ ನಿಮಿಷಾ ಪ್ರಿಯಾಗೆ ಮರಣದಂಡನೆ
ಪ್ರಮುಖವಿದೇಶ

Indian nurse Nimisha Priya sentenced to death ಜುಲೈ 16ರಂದು ಭಾರತೀಯ ನರ್ಸ್‌ ನಿಮಿಷಾ ಪ್ರಿಯಾಗೆ ಮರಣದಂಡನೆ

Share
1 Min Read
SHARE

newsics.com

ಸನಾ: ಯೆಮೆನ್‌ ಪ್ರಜೆಯ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾರನ್ನು ಜು.16 ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ.

ಕಳೆದ ವರ್ಷ, ಕೇರಳದ ನಿಮಿಷಾ ಪ್ರಿಯಾ ಅವರ ಮರಣದಂಡನೆಗೆ ಯೆಮೆನ್ ಅಧ್ಯಕ್ಷರು ಅನುಮೋದನೆ ನೀಡಿದ್ದರು.

ನಿಮಿಷಾ ಪ್ರಿಯಾ ತನ್ನ ಹೆತ್ತವರನ್ನು ಪೋಷಿಸಲು 2008 ರಲ್ಲಿ ಯೆಮನ್‌ಗೆ ತೆರಳಿದರು. ಹಲವಾರು ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ ನಂತರ, ಅವರು ಅಂತಿಮವಾಗಿ ಸ್ವಂತ ಕ್ಲಿನಿಕ್‌ ತೆರೆದರು. ಯೆಮನ್‌ನಲ್ಲಿನ ನಿಯಮಗಳು, ವ್ಯವಹಾರವನ್ನು ಪ್ರಾರಂಭಿಸಲು ಸ್ಥಳೀಯರೊಂದಿಗೆ ಪಾಲುದಾರಿಕೆಯನ್ನು ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ 2014 ರಲ್ಲಿ ತಲಾಲ್ ಅಬ್ದೋ ಮಹ್ದಿ ಅವರ ಸಂಪರ್ಕಕ್ಕೆ ಬಂದರು.

ಕೇರಳದ ನರ್ಸ್‌ಗೆ ಮಹ್ದಿ ಜತೆ ಮನಸ್ತಾಪ ಉಂಟಾಗುತ್ತದೆ. ಆತನ ವಿರುದ್ಧ ದೂರು ದಾಖಲಿಸಿದ ನಂತರ 2016 ರಲ್ಲಿ ಆತನನ್ನು ಬಂಧಿಸಲಾಯಿತು. ಆದರೆ, ನಂತರ ಜೈಲಿನಿಂದ ಬಿಡುಗಡೆಯಾದ ಆತ ಆಕೆಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ನಿಮಿಷಾ, ಮಹ್ದಿಗೆ ನಿದ್ರಾಜನಕ ಚುಚ್ಚುಮದ್ದನ್ನು ನೀಡಿದ್ದಾಳೆ. ಅದು ಅತಿಯಾದ್ದರಿಂದ ಆತ ಮೃತಪಟ್ಟಿದ್ದಾನೆ. ಘಟನೆ ಬಳಿಕ ದೇಶದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಆಕೆಯನ್ನು ಬಂಧಿಸಲಾಯಿತು. 2018 ರಲ್ಲಿ ಕೊಲೆ ಆರೋಪ ಹೊರಿಸಲಾಯಿತು.

ವಿಚಾರಣಾ ನ್ಯಾಯಾಲಯವು ಯೆಮೆನ್ ಪ್ರಜೆಯನ್ನು ಕೊಂದ ಆರೋಪದಲ್ಲಿ ಆಕೆಯನ್ನು ದೋಷಿ ಎಂದು ತೀರ್ಪು ನೀಡಿತು. ಈ ನಿರ್ಧಾರವನ್ನು ದೇಶದ ಸುಪ್ರೀಂ ನ್ಯಾಯಾಂಗ ಮಂಡಳಿಯು 2023ರ ನವೆಂಬರ್‌ನಲ್ಲಿ ಎತ್ತಿಹಿಡಿಯಿತು.

ಗಣರಾಜ್ಯದ ಸ್ವಾತಂತ್ರ್ಯ, ಏಕತೆ ಅಥವಾ ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸುವುದು, ಸಶಸ್ತ್ರ ಪಡೆಗಳನ್ನು ದುರ್ಬಲಗೊಳಿಸುವ ಕೃತ್ಯವನ್ನು ಕೈಗೊಳ್ಳುವುದು, ಕೊಲೆ, ಮಾದಕವಸ್ತು ಕಳ್ಳಸಾಗಣೆ, ವ್ಯಭಿಚಾರ, ವಯಸ್ಕರ ನಡುವಿನ ಒಮ್ಮತದ ಸಲಿಂಗ ಲೈಂಗಿಕ ಚಟುವಟಿಕೆ, ಇಸ್ಲಾಂನಿಂದ ಹಿಂದೆ ಸರಿಯುವುದು ಅಥವಾ ಖಂಡಿಸುವುದು ಮತ್ತು ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಡುವುದು ಸೇರಿದಂತೆ ಹಲವಾರು ಅಪರಾಧಗಳಿಗೆ ಯೆಮನ್‌ ಕಾನೂನು ಮರಣದಂಡನೆ ವಿಧಿಸುತ್ತದೆ.

ನಾಳೆ ಭಾರತ್ ಬಂದ್….ಬಂದ್​ಗೆ ಕರೆ ಕೊಟ್ಟಿದ್ದೇಕೆ? ಬೇಡಿಕೆಗಳೇನು?

TAGGED:Indian nurse Nimisha Priya sentenced to death on July 16
Share This Article
Facebook Twitter Copy Link Print
Previous Article Terror news ಉಗ್ರ ಕೃತ್ಯಕ್ಕೆ ಸಂಚು: ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧನ, NIA ಹೇಳಿದ್ದೇನು?
Next Article Acid attack ಮದುವೆ ನಿರಾಕರಿಸಿದ ಯುವತಿ‌ ಮೇಲೆ ಆ್ಯಸಿಡ್ ಎರಚಿ ತಾನೂ ಆತ್ಮಹ*ತ್ಯೆಗೆ ಯತ್ನಿಸಿದ ಸೋದರ ಮಾವ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?