Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Acid attack ಮದುವೆ ನಿರಾಕರಿಸಿದ ಯುವತಿ‌ ಮೇಲೆ ಆ್ಯಸಿಡ್ ಎರಚಿ ತಾನೂ ಆತ್ಮಹ*ತ್ಯೆಗೆ ಯತ್ನಿಸಿದ ಸೋದರ ಮಾವ
ಕರ್ನಾಟಕಪ್ರಮುಖ

Acid attack ಮದುವೆ ನಿರಾಕರಿಸಿದ ಯುವತಿ‌ ಮೇಲೆ ಆ್ಯಸಿಡ್ ಎರಚಿ ತಾನೂ ಆತ್ಮಹ*ತ್ಯೆಗೆ ಯತ್ನಿಸಿದ ಸೋದರ ಮಾವ

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಮಾವನೇ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಎರಚಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಚನಬಲೆ ಗ್ರಾಮದ ಯುವತಿ ವೈಶಾಲಿ(19) ಮದುವೆಯಾಗುವುದಕ್ಕೆ ನಿರಾಕರಿಸಿದ್ದಳು.

ಈ ಹಿನ್ನೆಲೆಯಲ್ಲಿ ಸೋದರ ಮಾವ ಆನಂದ್ ಕುಮಾರ್ ವೈಶಾಲಿ ಮೇಲೆ ಆ್ಯಸಿಡ್ ಎರಚಿದ್ದಾನೆಂದು ಆರೋಪಿಸಲಾಗಿದೆ.

ವೈಶಾಲಿ ಮೇಲೆ ಆ್ಯಸಿಡ್ ಎರಚಿದ್ದಲ್ಲದೆ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಆನಂದ್ ಕುಮಾರ್ ಯತ್ನಿಸಿದ್ದಾನೆ. ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಆನಂದ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸೋದರ ಮಾವನ ಆ್ಯಸಿಡ್ ದಾಳಿಗೆ ಒಳಗಾದ ಯುವತಿ ವೈಶಾಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ಆನಂದ್ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾನೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

Indian nurse Nimisha Priya sentenced to death ಜುಲೈ 16ರಂದು ಭಾರತೀಯ ನರ್ಸ್‌ ನಿಮಿಷಾ ಪ್ರಿಯಾಗೆ ಮರಣದಂಡನೆ

Terror news ಉಗ್ರ ಕೃತ್ಯಕ್ಕೆ ಸಂಚು: ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧನ, NIA ಹೇಳಿದ್ದೇನು?

adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?

TAGGED:Brother-in-law throws acid on young woman who refused to marry himthen attempts suicide himself
Share This Article
Facebook Twitter Copy Link Print
Previous Article Indian nurse Nimisha Priya sentenced to death ಜುಲೈ 16ರಂದು ಭಾರತೀಯ ನರ್ಸ್‌ ನಿಮಿಷಾ ಪ್ರಿಯಾಗೆ ಮರಣದಂಡನೆ
Next Article Baby doll Archie became famous overnight! ರಾತ್ರೋರಾತ್ರಿ ಫೇಮಸ್ ಆದ ಬೇಬಿ ಡಾಲ್ ಆರ್ಚಿ! ಹಾಲಿವುಡ್‌ನಿಂದ್ಲೂ ಬಂತು ಆಫರ್, ಇದೆಲ್ಲ ಹೇಗಾಯ್ತು…?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?