Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alerts ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
ಕರ್ನಾಟಕಪ್ರಮುಖ

Rain alerts ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ಚುರುಕಾಗಿದೆ. ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳು ಸಹ ಸೃಷ್ಟಿಯಾಗಿವೆ.
11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೂ ಇಂದು ಮಾತ್ರ ಯೆಲ್ಲೋ ಅಲರ್ಟ್ ಕೊಡಲಾಗಿದೆ. ನಾಳೆಯಿಂದ ಮಳೆ ಕಡಿಮೆ ಆಗಲಿದೆ. ಜು. 9, 10 , 11 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನಾಯಕರಿಗೆ ಬಂಧನ ವಾರಂಟ್ ಹೊರಡಿಸಿದ ICC

TAGGED:Next 5 heavy rains in the state: `Yellow alert' declared for these districts
Share This Article
Facebook Twitter Copy Link Print
Previous Article ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನಾಯಕರಿಗೆ ಬಂಧನ ವಾರಂಟ್ ಹೊರಡಿಸಿದ ICC
Next Article ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ; ಪತ್ರದಲ್ಲೇನಿದೆ?

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?