newsics.com
ದೇಶದಲ್ಲೆಡೆ ಸದ್ದು ಮಾಡಿದ್ದ ನೀಟ್ ಪರೀಕ್ಷೆ ಅಕ್ರಮ ಒಂದು ಕಡೆಯಾದರೆ, ಇದನ್ನೇ ಬಂಡವಾಳ ಮಾಡಿಕೊಂಡ ಐನಾತಿ ಓರ್ವ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ, ಕೋಟ್ಯಾಂತರ ರೂಪಾಯಿ ಎಗರಿಸಿ ಪರಾರಿಯಾಗಿದ್ದ. ಈ ಅಂತರಾಜ್ಯ ಖದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.