Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ; ಪತ್ರದಲ್ಲೇನಿದೆ?
ಕರ್ನಾಟಕಪ್ರಮುಖ

ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ; ಪತ್ರದಲ್ಲೇನಿದೆ?

Share
1 Min Read
SHARE

newsics.com

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ 5ನೇ ತರಗತಿ ಮಗು, ತಮ್ಮ ತಂದೆ-ತಾಯಿಯಂದಿರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ಸಹಿಸಲಾಗದೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.

ತಂದೆ-ತಾಯಿ ನೀರಿಲ್ಲದೇ ದೂರ ಹೋಗಿ ಕೆಲಸ ಮಾಡುತ್ತಾರೆ. ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರು ಸಿಗುತ್ತಿಲ್ಲ ಎಂದು ಕೆಂಪಯ್ಯನಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಣಿಕಾ ಪತ್ರ ಬರೆದು ತನ್ನ ಪೋಷಕರ ಕಷ್ಟದ ಬಗ್ಗೆ ತಿಳಿಸಿದ್ದಾರೆ. ಇದನ್ನು ನಿಮ್ಮ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ.

ಸಿಎಂಗೆ ಬರೆದ ಪತ್ರದಲ್ಲೇನಿದೆ?
“ಇತ್ತೀಚಿನ ದಿನಗಳಲ್ಲಿ ನಮ್ಮ ಗ್ರಾಮದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಕುಸಿದಿದೆ.ಈ ಕಾರಣದಿಂದ ಗ್ರಾಮದಲ್ಲಿ ಕೃಷಿ ಚಟುವಟಿಕೆಗಳು ನಿಂತಂತಾಗಿದ್ದು, ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ಇತರೆ ಕಡೆಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಸ್ಥಿತಿಯನ್ನು ನೋಡಿದಾಗ ನಮ್ಮ ಮನಸ್ಸು ತೀವ್ರವಾಗಿ ದುಃಖಗೊಂಡಿದೆ,” ಎಂದು ತಿಳಿಸಿದ್ದಾರೆ. ಅಲ್ಲದೇ ಹನೂರು ತಾಲೂಕಿನ ರಾಮಾಪುರ ಹೋಬಳಿಯ ಎಲ್ಲ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು ಕೈಗೊಳ್ಳಬೇಕು. ಈ ಮೂಲಕ ಭೂಮಿಯಲ್ಲಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು
ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.
ಇನ್ನೂ ಹನೂರು ಭಾಗದಲ್ಲಿ ನೀರಿನ ಸಮಸ್ಯೆ ಬಗ್ಗೆ ಶಾಸಕ ಮಂಜುನಾಥ್ ಕೂಡ ಒಪ್ಪಿಕೊಂಡಿದ್ದಾರೆ. ಶೇ 40 ರಷ್ಟು ಮಳೆ ಕೊರತೆಯಾಗಿದೆ.ಈಗಾಗಲೇ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು, ಶಾಶ್ವತ ನೀರಾವರಿಗಾಗಿ ಯೋಜನೆ ರೂಪಿಸಬೇಕಿದೆ. ನಮ್ಮ ಭಾಗದಲ್ಲಿ ಮುಂಗಾರು ಮಳೆಯಾಗುವುದಿಲ್ಲ,ಹಿಂಗಾರು ವೇಳೆ ಮಳೆ ಬೀಳುತ್ತದೆ.ಸದ್ಯ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕೂಡ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.

Rain alerts ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

TAGGED:5th grade student writes letter to CM; What's in the letter?
Share This Article
Facebook Twitter Copy Link Print
Previous Article Rain alerts ರಾಜ್ಯದಲ್ಲಿ ಮುಂದಿನ 5 ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ
Next Article ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ರಕ್ಷಿಸುವಂತೆ ದೇವರನ್ನ ಪ್ರಾರ್ಥಿಸಿದ ಮಹಿಳೆ: ಆಮೇಲೆ ಆಗಿದ್ದೇನು?

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?