Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ರಕ್ಷಿಸುವಂತೆ ದೇವರನ್ನ ಪ್ರಾರ್ಥಿಸಿದ ಮಹಿಳೆ: ಆಮೇಲೆ ಆಗಿದ್ದೇನು?
ಕರ್ನಾಟಕಪ್ರಮುಖ

ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ರಕ್ಷಿಸುವಂತೆ ದೇವರನ್ನ ಪ್ರಾರ್ಥಿಸಿದ ಮಹಿಳೆ: ಆಮೇಲೆ ಆಗಿದ್ದೇನು?

Share
0 Min Read
SHARE

newsics.com

ಚಿಕ್ಕಮಗಳೂರು: ಪತಿಯ ಜೊತೆಗೆ ಜಗಳ ಮಾಡಿಕೊಂಡು ಕೆರೆಗೆ ಹಾರಿದ್ದ ಮಹಿಳೆ ತನ್ನನ್ನು ರಕ್ಷಿಸುವಂತೆ ಆಂಜನೇಯನ ಮೊರೆಯಿಡುತ್ತಿದ್ದ ಮಹಿಳೆಯನ್ನು ಸ್ಥಳೀಯರು ದೇವರಂತೆ ಬಂದು ರಕ್ಷಿಸಿದ ಘಟನೆ ಚಿಕ್ಕಮಗಳುರಿನಲ್ಲಿ ನಡೆದಿದೆ.

ರಾಮನಹಳ್ಳಿ ನಿವಾಸಿ ರಂಜಿತಾ ಎಂಬ ಮಹಿಳೆ ಕೆರೆಗೆ ಹಾರಿದ್ದಾರೆ. ಸಾಯಬೇಕು ಎಂದು ಕೆರೆಗೆ ಜಿಗಿದ ರಂಜತಾ ಭಯಗೊಂಡು ಆಂಜನೇಯ ತನನ್ನು ಕಾಪಾಡು ಎಂದು ಪ್ರಾರ್ಥಿಸುತ್ತಿದ್ದರು. ಕೆರೆಯಲ್ಲಿ ಯಾರೋ ರಕ್ಷಣೆಗಾಗಿ ಪರದಾಡುತ್ತಿರುವುದನ್ನು ಕಂಡ ಕೆರೆ ಪಕ್ಕದ ಹೋಂ ಸ್ಟೇ ಮಾಲೀಕ ಮಹೇಶ್ ಎಂಬುವವರು, ಸ್ಥಳೀಯ ಹುಡುಗರನ್ನು ಕರೆಸಿದ್ದಾರೆ.

ಕೆರೆ ಬಳಿ ಬಂದ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. ಸದ್ಯ ಮಹಿಳೆ ರಂಜಿತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ; ಪತ್ರದಲ್ಲೇನಿದೆ?

TAGGED:Woman prays to Anjaneya to save her husband after fighting with him: What happened next?
Share This Article
Facebook Twitter Copy Link Print
Previous Article ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ; ಪತ್ರದಲ್ಲೇನಿದೆ?
Next Article HEART ATTACK : ಹಾಸನದ ಹೃದಯಾಘಾತ ಕೇಸ್; ನಾಳೆ ಸರ್ಕಾರದ ಕೈಸೇರಲಿದೆ ವೈದ್ಯರ ವರದಿ!

Popular Posts

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

You Might Also Like

ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?