Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > HEART ATTACK : ಹಾಸನದ ಹೃದಯಾಘಾತ ಕೇಸ್; ನಾಳೆ ಸರ್ಕಾರದ ಕೈಸೇರಲಿದೆ ವೈದ್ಯರ ವರದಿ!
ಕರ್ನಾಟಕಪ್ರಮುಖ

HEART ATTACK : ಹಾಸನದ ಹೃದಯಾಘಾತ ಕೇಸ್; ನಾಳೆ ಸರ್ಕಾರದ ಕೈಸೇರಲಿದೆ ವೈದ್ಯರ ವರದಿ!

Share
1 Min Read
SHARE

newsics.com

ಕಳೆದ 40 ದಿನಗಳ ಅವಧಿಯಲ್ಲಿ ಹಾಸನದಲ್ಲಿ ಹಲವು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಕುರಿತು ಕೂಲಂಕಷ ಪರಿಶೀಲನೆಗಾಗಿ ಸರ್ಕಾರ ರಚಿಸಿರುವ ತಜ್ಞರ ಸಮಿತಿಯು ನಾಳೆ ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.

ಮೃತರ ಪೈಕಿ ಬಹುತೇಕರು ಯುವಕರು ಹಾಗೂ ಮಧ್ಯವಯಸ್ಕರೇ ಆಗಿರುವುದು ಆತಂಕಕ್ಕೆ ಕಾರಣವಾಗಿತ್ತು.
ಅಲ್ಲದೇ ಹೃದಯಾಘಾತದ ಸಂಭವನೀಯತೆ ತೀರಾ ಕಡಿಮೆ ಎನ್ನಲಾದ ಮಕ್ಕಳು ಮತ್ತು ಮಹಿಳೆಯರೂ ಸಹ ಹೃದಯಾಘಾತದಿಂದ ಮೃತಪಟ್ಟಿರುವುದು ಜನರಲ್ಲಿ ತೀವ್ರವಾದ ಭಯ ಮೂಡಿಸಿತ್ತು.
ಈ ಹಿಂದೆ ರಚಿಸಿದ್ದ ತಜ್ಞರ ಸಮಿತಿಯು ಕೋವಿಡ್‌ ಲಸಿಕೆಯು ಹೃದಯಾಘಾತಕ್ಕೆ ಕಾರಣವಲ್ಲ ಎಂದು ವರದಿ ನೀಡಿತ್ತು. ಬದಲಾದ ಜೀವನ ಶೈಲಿ, ಸಿಗರೇಟ್‌ ಮುಂತಾದ ದುಶ್ಚಟಗಳು, ಒತ್ತಡ ಹಾಗೂ ಅನಿಯಮಿತ , ಅಪೌಷ್ಠಿಕ ಆಹಾರಾಭ್ಯಾಸಗಳೇ ಹೃದಯಾಘಾತಕ್ಕೆ ಕಾರಣ ಎಂದು ಹೇಳಿತ್ತು. ಬಳಿಕ ಸರ್ಕಾರ ಪ್ರತ್ಯೇಕ ವೈದ್ಯರ ತಂಡವೊಂದನ್ನು ಈ ಕರ್ತವ್ಯಕ್ಕೆ ನಿಯೋಜಿಸಿ ಹತ್ತು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.
ತಂಡವು ಹೃದಯಾಘಾತಕ್ಕೆ ಬಲಿಯಾದವರ ಕುಟುಂಬಸ್ಥರನ್ನು ಸಂಪರ್ಕಿಸಿ ಅವರ ಹಿನ್ನೆಲೆ, ಜೀವನಶೈಲಿಯ ಬಗ್ಗೆ ಮಾಹಿತಿ ಪಡೆದಿದ್ದರು. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಡಾ. ರವೀಂದ್ರನಾಥ್‌ ಸಭೆ ಕರೆದಿದ್ದು, ವರದಿ ಸಲ್ಲಿಕೆಯ ಬಗ್ಗೆ ಚರ್ಚೆ ನಡೆಯಲಿದೆ. ಸಭೆ ಮುಗಿದ ಬಳಿಕ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ವರದಿ ಸಲ್ಲಿಸಲಾಗುವುದು.

ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ರಕ್ಷಿಸುವಂತೆ ದೇವರನ್ನ ಪ್ರಾರ್ಥಿಸಿದ ಮಹಿಳೆ: ಆಮೇಲೆ ಆಗಿದ್ದೇನು?

TAGGED:HEART ATTACK: What is the cause of the heart attack?; The doctor's report will be submitted to the government tomorrow!
Share This Article
Facebook Twitter Copy Link Print
Previous Article ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ರಕ್ಷಿಸುವಂತೆ ದೇವರನ್ನ ಪ್ರಾರ್ಥಿಸಿದ ಮಹಿಳೆ: ಆಮೇಲೆ ಆಗಿದ್ದೇನು?
Next Article HEART ATTACK ಹೃದಯಾಘಾತಕ್ಕೆ ಐಎಎಸ್‌ ಕನಸು ಕಂಡ ಯುವತಿ ಬಲಿ!

Popular Posts

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read

ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?