Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯಲ್ಲಿ ಅಗ್ನಿ ಅವಘಡ: ಉಡುಪಿ ಬಾರ್ ಮಾಲೀಕ ಸಾವು, ಪತ್ನಿ, ಮಕ್ಕಳಿಬ್ಬರು ಪಾರು
ಕರ್ನಾಟಕ

ಮನೆಯಲ್ಲಿ ಅಗ್ನಿ ಅವಘಡ: ಉಡುಪಿ ಬಾರ್ ಮಾಲೀಕ ಸಾವು, ಪತ್ನಿ, ಮಕ್ಕಳಿಬ್ಬರು ಪಾರು

Share
1 Min Read
SHARE

newsics.com

ಉಡುಪಿ: ಇಲ್ಲಿನ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ (50) ಆಸ್ಪ್ತರೆಯಲ್ಲಿ ಕೊನೆಯುಸಿರೆಳೆದರು. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪುತ್ರ ಹಾಗೂ ಪುತ್ರಿ ಸ್ನಾನದ ಕೋಣೆಯಲ್ಲಿ ಆಶ್ರಯ ಪಡೆದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಮನೆಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸಮೀಪ ನಿವಾಸಿಗಳು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದರು.

ಅಗ್ನಿ ಶಾಮಕ ದಳದ ಸಿಬ್ಬಂದಿ ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಈ ವೇಳೆ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.

ಮೂರು ಅಂತಸ್ತಿನ ಮನೆಯೊಳಗಿನ ವಸ್ತುಗಳು ಸುಟ್ಟು ಕರಕಲಾಗಿವೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಬೆಳಗಿನ ಜಾವ 5.40ರ ವೇಳೆಗೆ ಬೆಂಕಿ ಅವಘಡ ಸಂಭವಿಸಿದ್ದು, ಮನೆಯ ನೆಲಮಹಡಿ ಸಂಪೂರ್ಣ ಸುಟ್ಟು ಕರಕಲಾಗಿವೆ.

ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ

ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲೂ ಹಣ ಅಕ್ರಮ ವರ್ಗಾವಣೆ: ಬಾಗಲಕೋಟೆ ಠಾಣೆಯಲ್ಲಿ ಎಫ್ಐಆರ್

ರಾಜ್ಯದ ಹಲವೆಡೆ ಭಾರೀ‌ ಮಳೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಅಲ್ಲಲ್ಲಿ ಶಾಲೆಗಳಿಗೆ ರಜೆ ಘೋಷಣೆ

TAGGED:Fire at home: Udupi bar owner killedtwo children escapewife
Share This Article
Facebook Twitter Copy Link Print
Previous Article ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ
Next Article

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?