Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shakti yojane ಶಕ್ತಿ ಯೋಜನೆಯ 500ನೇ ಕೋಟಿಯ ಪಯಣಿಗಳಿಗೆ ಬಹುಮಾನ?
ಕರ್ನಾಟಕಪ್ರಮುಖ

Shakti yojane ಶಕ್ತಿ ಯೋಜನೆಯ 500ನೇ ಕೋಟಿಯ ಪಯಣಿಗಳಿಗೆ ಬಹುಮಾನ?

Share
1 Min Read
SHARE

newsics.com

ಬೆಂಗಳೂರು: ‘ಶಕ್ತಿ’ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣದ ಗುರಿಯನ್ನು ಶೀಘ್ರ ತಲುಪುತ್ತಿದ್ದು, ಆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಜೂ. 11ರಂದು ಆರಂಭಿಸಲಾದ ಶಕ್ತಿ ಯೋಜನೆ ಅಡಿ ಇದೇ ಜು.14 ಅಥವಾ 15ಕ್ಕೆ ರಾಜ್ಯದ ಮಹಿಳೆಯರು 500 ಕೋಟಿ ಉಚಿತ ಪ್ರಯಾಣ ಮಾಡಿದ ಗುರಿ ತಲುಪಲಿದೆ. ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ವಿಶೇಷ ಕಾರ್ಯಕ್ರಮ ಆಯೋಜಿಸುವ ಕುರಿತು ಚಿಂತನೆಯಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರು ಸೇರಿದಂತೆ ಇತರರೊಂದಿಗೆ ಚರ್ಚಿಸಲಾಗುವುದು. ಜತೆಗೆ 500 ಕೋಟಿಯ ಉಚಿತ ಪ್ರಯಾಣದ ಟಿಕೆಟ್‌ ಪಡೆಯುವ ಮಹಿಳಾ ಪಯಣಿಗಳಿಗೆ ವಿಶೇಷ ಬಹುಮಾನ ನೀಡುವ ಚಿಂತನೆಯಿದೆ ಎಂದು ಹೇಳಿದರು.

ಒಂದು ರಾಜ್ಯದ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಉಚಿತ ಪ್ರಯಾಣ ನೀಡಿದ್ದು ದಾಖಲೆಯಾಗಿದೆ. ಶಕ್ತಿ ಯೋಜನೆ ಅನುಷ್ಠಾನಗೊಂಡಾಗ ಹಲವು ಸವಾಲುಗಳು ನಮ್ಮೆದುರಿದ್ದವು. ಸಿಬ್ಬಂದಿ, ಬಸ್‌ಗಳ ಕೊರತೆಗಳಿದ್ದವು. ಕೊರೋನಾ ಅವಧಿಯಲ್ಲಿ 3,800 ಬಸ್‌ಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ 9 ಸಾವಿರ ಜನರನ್ನು ನೇಮಕಾತಿ ಮಾಡಿಕೊಳ್ಳಲಾಗಿದ್ದು, 5,100 ಬಸ್‌ಗಳನ್ನು ಸೇರ್ಪಡೆ ಮಾಡಲಾಗಿದೆ. ಜತೆಗೆ 1.54 ಲಕ್ಷ ಶೆಡ್ಯೂಲ್‌ಗಳಿಗೆ ಹೆಚ್ಚುವರಿಯಾಗಿ 20 ಸಾವಿರ ಶೆಡ್ಯೂಲ್‌ಗಳನ್ನು ಸೇರಿಸಲಾಗಿದೆ. ಹಾಗೆಯೇ, ಶಕ್ತಿ ಯೋಜನೆ ಜಾರಿ ನಂತರ ಪ್ರತಿ ದಿನ 84 ಲಕ್ಷ ಇದ್ದ ಪ್ರಯಾಣಿಕರ ಸಂಖ್ಯೆ 1 ಕೋಟಿ ಮೀರಿದೆ ಎಂದು ವಿವರಿಸಿದರು. ಈವರೆಗೆ ₹12534 ಕೋಟಿ ಮೌಲ್ಯದ ಟಿಕೆಟ್‌ಗಳು ಖರೀದಿಯಾಗಿವೆ ಎಂದರು.

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು, ಒಪಿಡಿ ಫುಲ್!

Rishi Sunak ಬ್ರಿಟನ್ ಮಾಜಿ ಪ್ರಧಾನಿ ಈಗ ಖಾಸಗಿ ಕಂಪನಿ ಉದ್ಯೋಗಿ! ಮತ್ತೆ ಹಳೆ ಕಂಪನಿಯಲ್ಲೇ ಕೆಲಸಕ್ಕೆ ಸೇರಿದ ರಿಷಿ ಸುನಾಕ್

TAGGED:Women's Free Energy Journey to 500 Crores - A Prize for the 500th Crore Traveler?
Share This Article
Facebook Twitter Copy Link Print
Previous Article ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು, ಒಪಿಡಿ ಫುಲ್!
Next Article ಸೇತುವೆ ಕುಸಿದು 9 ಮಂದಿ ಸಾವು, ಹಲವರು ನಾಪತ್ತೆ |

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?