Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು, ವಿಚಾರಣೆಗೆ ಹಾಜರಾಗಲು ಸೂಚನೆ
ಕರ್ನಾಟಕಮನರಂಜನೆ

ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು, ವಿಚಾರಣೆಗೆ ಹಾಜರಾಗಲು ಸೂಚನೆ

Share
1 Min Read
SHARE

newsics.com

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಿದ್ದಾರೆ.

ನವೀನ್ ಕುಮಾರ್ ಎಂಬುವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ ಹೊಂದಿದ್ದಾರೆ.

‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ.

2024ರ ಮಾರ್ಚ್‌ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.
ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಮನೆಯಲ್ಲಿ ಅಗ್ನಿ ಅವಘಡ: ಉಡುಪಿ ಬಾರ್ ಮಾಲೀಕ ಸಾವು, ಪತ್ನಿ, ಮಕ್ಕಳಿಬ್ಬರು ಪಾರು

ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ

ಮದುವೆ ಊಟದಲ್ಲಿ ಮೀನಿಲ್ಲ ಎಂದು ವಧುವಿನ ಕಡೆಯವರ ಮೇಲೆ ಹಲ್ಲೆ, 6 ಮಂದಿಗೆ ಗಾಯ, ವರ ಸೇರಿ ಹಲವರ ವಿರುದ್ಧ ಎಫ್ಐಆರ್

ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ

TAGGED:Copyright infringement: Case filed against actor Rakshit Shettynotice to attend hearing
Share This Article
Facebook Twitter Copy Link Print
Previous Article
Next Article ದರ ಹೆಚ್ಚಿಸಿದ ಝೊಮ್ಯಾಟೊ: ಪ್ರತಿ ಆರ್ಡರ್‌ಗೆ 6 ರೂ. ಹೆಚ್ಚಳ

Popular Posts

Actress Bhvya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?