Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vatsala Elephant death ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ
ದೇಶ

Vatsala Elephant death ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

Share
1 Min Read
SHARE

newsics.com

ಭೋಪಾಲ್: ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ  ಕೊನೆಯುಸಿರೆಳೆದಿದೆ.

ವತ್ಸಲಾವನ್ನು ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲಾಗಿತ್ತು. ವತ್ಸಲಾಳ ಅಂತ್ಯಕ್ರಿಯೆಯನ್ನು ಪನ್ನಾ ಹುಲಿ ಮೀಸಲು ಪ್ರದೇಶದ ಅಧಿಕಾರಿಗಳು ಮತ್ತು ನೌಕರರು ಮಂಗಳವಾರ ನೆರವೇರಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ವತ್ಸಲಾ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು.

ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ ಉಗುರುಗಳು ಗಾಯಗೊಂಡಿದ್ದವು. ಹಿನೌಟಾ ಪ್ರದೇಶದ ಖೈರೈಯಾನ್ ನಾಲಾ ಬಳಿ ಮಲಗಿತ್ತು. ಎಷ್ಟೇ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಿಲ್ಲ. ಮಧ್ಯಾಹ್ನ 1.30 ರ ಸುಮಾರಿಗೆ ಮೃತಪಟ್ಟಿದೆ.

ಈ ಆನೆಯನ್ನು ಕೇರಳದಿಂದ ಪನ್ನಾ ಹುಲಿ ಮೀಸಲು ಪ್ರದೇಶಕ್ಕೆ ಕರೆತರಲಾಗಿತ್ತು. ಅನೇಕ ವರ್ಷಗಳಿಂದ ಇಲ್ಲಿನ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ವತ್ಸಲಾ ಮೀಸಲು ಪ್ರದೇಶದಲ್ಲಿರುವ ಆನೆಗಳ ಸಂಪೂರ್ಣ ಗುಂಪನ್ನು ಮುನ್ನಡೆಸುತ್ತಿತ್ತು.

https://www.newsics.com/2025/07/09/mobile-recharge-rate-increase-mobile-recharge-rate-increased-by-12-percent/

TAGGED:#forest #animals #wildlife #elephant #death #madypradesh
Share This Article
Facebook Twitter Copy Link Print
Previous Article muda scam ಬಗೆದಷ್ಟು ಬಯಲಾಗ್ತಿದೆ ಮುಡಾ ಹಗರಣದ ಕರ್ಮಕಾಂಡ : ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್ ಹಂಚಿಕೆ
Next Article ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

Popular Posts

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

You Might Also Like

ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?