Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದರ ಹೆಚ್ಚಿಸಿದ ಝೊಮ್ಯಾಟೊ: ಪ್ರತಿ ಆರ್ಡರ್‌ಗೆ 6 ರೂ. ಹೆಚ್ಚಳ
ದೇಶಪ್ರಮುಖ

ದರ ಹೆಚ್ಚಿಸಿದ ಝೊಮ್ಯಾಟೊ: ಪ್ರತಿ ಆರ್ಡರ್‌ಗೆ 6 ರೂ. ಹೆಚ್ಚಳ

Share
1 Min Read
SHARE

newsics.com

ನವದೆಹಲಿ: ಆಹಾರ ಡೆಲಿವರಿ ಸಂಸ್ಥೆ ಝೊಮ್ಯಾಟೊ ಪ್ರಮುಖ ನಗರಗಳಲ್ಲಿ ಶುಲ್ಕ ಹೆಚ್ಚಿಸಿದೆ.

ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಶುಲ್ಕವನ್ನು ಪ್ರತಿ ಆರ್ಡರ್‌ಗೆ 5-6 ರೂಪಾಯಿಗಳಷ್ಟು ಏರಿಕೆ ಮಾಡಿದೆ.

ಝೊಮ್ಯಾಟೋ ಗೆ ಪ್ರತಿಸ್ಪರ್ಧಿಯಾಗಿರುವ ಸ್ವಿಗ್ಗಿ ಸಹ ಹಲವು ನಗರಗಳಲ್ಲಿ ಶುಲ್ಕವನ್ನು ಹೆಚ್ಚಳ ಮಾಡಿತ್ತು. ಆದರೆ ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಪ್ರತಿ ಆರ್ಡರ್‌ಗೆ 5 ರೂಪಾಯಿಗಳ ಶುಲ್ಕಕ್ಕೆ ಮತ್ತೆ ಬದಲಾವಣೆ ಮಾಡಿದೆ.

ಶುಲ್ಕ ಏರಿಕೆಗೆ ಕಾರಣಗಳನ್ನು ಖಚಿತಪಡಿಸಿಕೊಳ್ಳಲು ಸಂಪರ್ಕಿಸಿದಾಗ, Zomato ಮತ್ತು Swiggy ಎರಡೂ ಸಂಸ್ಥೆಗಳು ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಎರಡೂ ಕಂಪನಿಗಳು ಕಳೆದ ವರ್ಷ ಪ್ಲಾಟ್‌ಫಾರ್ಮ್ ಶುಲ್ಕವನ್ನು ಪರಿಚಯಿಸಿದ್ದವು, ಆರಂಭದಲ್ಲಿ ಪ್ರತಿ ಆರ್ಡರ್‌ಗೆ 2 ರೂ‌. ಇದ್ದ ಈ ಶುಲ್ಕವನ್ನು ಕ್ರಮೇಣ ಹೆಚ್ಚಿಸಲಾಗಿದೆ.

ಪ್ಲಾಟ್‌ಫಾರ್ಮ್ ಶುಲ್ಕವನ್ನು ಆಹಾರ- ವಿತರಣಾ ಪ್ಲಾಟ್‌ಫಾರ್ಮ್‌ಗಳು ತಮ್ಮ ಲಾಭದಾಯಕತೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ವಿಧಾನಗಳಲ್ಲಿ ಒಂದಾಗಿದೆ.

ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು, ವಿಚಾರಣೆಗೆ ಹಾಜರಾಗಲು ಸೂಚನೆ

ಮನೆಯಲ್ಲಿ ಅಗ್ನಿ ಅವಘಡ: ಉಡುಪಿ ಬಾರ್ ಮಾಲೀಕ ಸಾವು, ಪತ್ನಿ, ಮಕ್ಕಳಿಬ್ಬರು ಪಾರು

ಚಹಾದಲ್ಲೂ ಹಾನಿಕಾರಕ ಅಂಶ ಪತ್ತೆ: ಟೀ ತೋಟಗಳಲ್ಲೇ ಕೀಟನಾಶಕ, ಬಣ್ಣ ಬಳಕೆ, ನಿಷೇಧಕ್ಕೆ ಸರ್ಕಾರ ಚಿಂತನೆ

TAGGED:Zomato price hike: Rs 5 to 6 per order increase
Share This Article
Facebook Twitter Copy Link Print
Previous Article ಕಾಪಿರೈಟ್ ಉಲ್ಲಂಘನೆ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು, ವಿಚಾರಣೆಗೆ ಹಾಜರಾಗಲು ಸೂಚನೆ
Next Article ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ನಕಾರ: ಡಿಸಿಎಂ ಡಿಕೆಶಿಗೆ ಸಂಕಷ್ಟ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?