Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Humaira Asghar ನಟಿ ಹುಮೈರಾ ಅಸ್ಗರ್ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ.!
ವಿದೇಶ

Humaira Asghar ನಟಿ ಹುಮೈರಾ ಅಸ್ಗರ್ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ.!

Share
1 Min Read
SHARE

newsics.com

ಪಾಕಿಸ್ತಾನಿ ನಟಿ ಮತ್ತು ರೂಪದರ್ಶಿ ಹುಮೈರಾ ಅಸ್ಗರ್ ಅಲಿ ಅವರು ಕರಾಚಿಯ ಡಿಫೆನ್ಸ್ ಹೌಸಿಂಗ್ ಸೊಸೈಟಿ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಹುಮೈರಾ ಅವರ ಶವ ಪತ್ತೆಯಾಗುವ ಸುಮಾರು ಎರಡು ವಾರಗಳ ಮೊದಲು ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಅಪಾರ್ಟ್‌ಮೆಂಟ್‌ನಲ್ಲಿ ಗಬ್ಬುವಾಸನೆ ಬೀರುತ್ತಿದ್ದ ಕಾರಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ನಟಿ ಶವ ಪತ್ತೆಯಾಗಿದೆ.ನಟಿ ಸಾವಿಗೆ ಕಾರಣ ಕುರಿತು ಕೆಲ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ.

ಸ್ಥಳೀಯರು ನೀಡಿದು ದೂರಿನ ಆಧಾರದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಅಪಾರ್ಟ್‌ಮೆಂಟ್‌ನಲ್ಲಿ ಹುಮೈರಾ ಮನೆಯ ಬಾಗಿಲು ಒಡೆದ ಪೊಲೀಸರು ಒಳ ಪ್ರವೇಶಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ.

https://www.newsics.com/2025/07/09/chinese-women-dressed-in-sarees-like-indian-women/

 

TAGGED:#Actress #model #HumairaAsghar #dead #apartment!
Share This Article
Facebook Twitter Copy Link Print
Previous Article Viral ಭಾರತೀಯ ನಾರಿಯರಂತೆ ಸೀರೆ ಉಟ್ಟು ಮಿಂಚಿದ ಚೀನೀ ಮಹಿಳೆಯರು – ವೈರಲ್ ವಿಡಿಯೋ ನೋಡಿ
Next Article ನಾಳೆ ಬಳಿಕ ಭೂಮಿಗೆ ಹಿಂತಿರುಗುವ ಶುಭಾಂಶು ಶುಕ್ಲಾ..

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?