Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Mysore Dasara ಮೈಸೂರು ದಸರಾದಲ್ಲಿ ‘ಏರ್ ಶೋ’ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗ್ರೀನ್ ಸಿಗ್ನಲ್
ಕರ್ನಾಟಕಪ್ರಮುಖ

Mysore Dasara ಮೈಸೂರು ದಸರಾದಲ್ಲಿ ‘ಏರ್ ಶೋ’ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗ್ರೀನ್ ಸಿಗ್ನಲ್

Share
1 Min Read
SHARE

newsics.com

ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ದತೆಗಳು ಶುರುವಾಗಿದೆ.  ಅದರ ನಡುವೆ ಈ ಬಾರಿಯ ದಸರಾ ಮಹೋತ್ಸವಕ್ಕೆ ಮತ್ತಷ್ಟು ಮೆರಗು ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ಏರ್ ಶೋ ಹಮ್ಮಿಕೊಳ್ಳುವುದು ಸರ್ಕಾರದ ಚಿಂತನೆಯಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ರಾಜನಾಥ್ ಸಿಂಗ್ ಅವರು, ದಸರಾ ಏರ್ ಶೋಗೆ  ಗ್ರೀನ್ ಸಿಗ್ನಲ್ ನೀಡಿದ್ದಾರೆ .

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಅವರನ್ನೊಳಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.

 

 

 

TAGGED:#UnionMinister #RajnathSingh #AirShow #Mysore #Dussehra
Share This Article
Facebook Twitter Copy Link Print
Previous Article ಡಿಫರೆಂಟ್​ ಲುಕ್​ನಲ್ಲಿ ಕಾಣಿಸಿಕೊಂಡ ಸ್ಯಾಂಡಲ್​ವುಡ್​ ನಟ
Next Article Neha Kakkar ನೇಹಾ ಕಕ್ಕರ್ ಹೊಸ ಅವತಾರ ಕಂಡು ನೆಟ್ಟಿಗರೇ ಶಾಕ್! ಇದ್ಯಾವ ಪ್ಯಾಶನ್‌ ಎಂದ ಫ್ಯಾನ್ಸ್ ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?