Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಮರಿಗೆ ಜನ್ಮ ನೀಡುತ್ತಿದ್ದ ಆನೆ.. 2 ಗಂಟೆ ಗೂಡ್ಸ್ ರೈಲು ಸಂಚಾರ ಸ್ಥಗಿತ – ವೈರಲ್ ವಿಡಿಯೋ ನೋಡಿ
ವೈರಲ್

Viral Video ಮರಿಗೆ ಜನ್ಮ ನೀಡುತ್ತಿದ್ದ ಆನೆ.. 2 ಗಂಟೆ ಗೂಡ್ಸ್ ರೈಲು ಸಂಚಾರ ಸ್ಥಗಿತ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಆನೆಯೊಂದು ಮರಿಗೆ ಜನ್ಮ ನೀಡುವುದನ್ನು ನೋಡಿದ ಚಾಲಕ 2 ಗಂಟೆ ಕಾಲ ರೈಲು ಅನ್ನು ನಿಲ್ಲಿಸಿದ ಘಟನೆ ಜಾರ್ಖಂಡ್ ರಾಜ್ಯದ ಹಜಾರಿಭಾಗ್ ರೈಲ್ವೇ ನಿಲ್ದಾಣ- ಬರಖಾಖಾನಾ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ತಾಯಿ ಆನೆ ಮರಿಗೆ ಜನ್ಮ ನೀಡುವಾಗ ರೈಲ್ವೇ ಹಳಿಯ ಮೇಲೆ ಬಂದು ನಿಂತಿತ್ತು. ತಾಯಿ ಆನೆಗೆ ಯಾವುದೇ ತೊಂದರೆ ನೀಡಬಾರದು ಎಂದು ಮಧ್ಯರಾತ್ರಿ 3 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ರೈಲ್ವೇ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ಕೆಲ ಗಂಟೆ ಕಾಲ ರೈಲುಗಳ ಓಡಾಟವನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡಿದ್ದರು.

ತಕ್ಷಣವೇ ರೈಲು ನಿಲ್ದಾಣದಿಂದ ಗೂಡ್ಸ್ ರೈಲಿನ ಲೋಕೋ ಪೈಲಟ್​ಗೆ ಈ ಬಗ್ಗೆ ಆಲರ್ಟ್ ನೀಡಲಾಗಿತ್ತು. ಹೀಗಾಗಿ ಲೋಕೋ ಪೈಲಟ್, ಆಲರ್ಟ್ ಆಗಿ ತಾಯಿ ಆನೆ ಹಾಗೂ ಮರಿಯಾನೆಗೆ ಯಾವುದೇ ತೊಂದರೆಯಾಗದಂತೆ 2 ಗಂಟೆ ಕಾಲ ರೈಲು ನಿಲ್ಲಿಸಿದ್ದರು.

ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳನ್ನು ನಿಲ್ಲಿಸಲು ಮನವಿ ಮಾಡಿಕೊಂಡರು. ನಾನು ತಕ್ಷಣವೇ ಬರಖಾಖಾನಾದ ರೈಲ್ವೇ ಕಂಟ್ರೋಲ್ ರೂಂಗೆ ಸಂಪರ್ಕ ಮಾಡಿದೆ. ಎಲ್ಲ ರೈಲುಗಳನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡೆ. ಅದರಂತೆ ರೈಲುಗಳ ಸಂಚಾರವನ್ನು ನಿಲ್ಲಿಸಲಾಯಿತು. ರೈಲ್ವೇ ಹಳಿಯ ಮೇಲೆಯೇ ಆನೆ, ಮರಿಗೆ ಜನ್ಮ ನೀಡಿದೆ.

 

https://www.newsics.com/2025/07/09/what-is-the-significance-of-guru-purnima/

TAGGED:#viral #video #elephant #railway #animal
Share This Article
Facebook Twitter Copy Link Print
Previous Article ಗುರು ಪೂರ್ಣಿಮೆಯ ಮಹತ್ವವೇನು? ಆಚರಣೆ ಹೇಗೆ
Next Article ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ – MLC ಎನ್.ರವಿಕುಮಾರ್’ಗೆ ಜಾಮೀನು ಮಂಜೂರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?