Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ – MLC ಎನ್.ರವಿಕುಮಾರ್’ಗೆ ಜಾಮೀನು ಮಂಜೂರು
ಕರ್ನಾಟಕ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ – MLC ಎನ್.ರವಿಕುಮಾರ್’ಗೆ ಜಾಮೀನು ಮಂಜೂರು

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿಯ ಎಂಎಲ್ಸಿ ಎನ್ ರವಿಕುಮಾರ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣ ರದ್ದುಕೋರಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಜಾಮೀನು ಕುರಿತಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು, ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಮೊತ್ತದ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸಲು ಸೂಚಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸದಂತೆ ಕೋರ್ಟ್ ಷರತ್ತು ವಿಧಿಸಿದೆ.

 

ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿರುವ ಎನ್ ರವಿಕುಮಾರ್ ಅವರು, “ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದೆ.

TAGGED:#MLC #N.Ravikumar #granted #bail #derogatory #ShaliniRajneesh
Share This Article
Facebook Twitter Copy Link Print
Previous Article Viral Video ಮರಿಗೆ ಜನ್ಮ ನೀಡುತ್ತಿದ್ದ ಆನೆ.. 2 ಗಂಟೆ ಗೂಡ್ಸ್ ರೈಲು ಸಂಚಾರ ಸ್ಥಗಿತ – ವೈರಲ್ ವಿಡಿಯೋ ನೋಡಿ
Next Article ಗುಡ್​ ಮಾರ್ನಿಂಗ್​​ ಅಮ್ಮ ಅಂದಿದ್ದವಳು ಸಂಜೆ ಇಲ್ಲ.!ಬೆಂಗಳೂರಿನ ನೇಹಾ ರಾವ್​ಗೆ ದಿಢೀರ್ ಏನಾಯ್ತು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?