Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌: Video viral
ದೇಶವೈರಲ್

ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌: Video viral

Share
1 Min Read
SHARE

newsics. Com

ಮುಂಬೈ :ತಾಯಿಯೊಬ್ಬಳು ಕಠಿಣ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಬಂದ ತನ್ನ ಮಗನನ್ನು ತಬ್ಬಿಕೊಂಡು ತನ್ನ ಸಂತೋಷವನ್ನು ವ್ಯಕ್ತಪಡಿಸಿದ ರೀತಿಗೆ ಜನರು ಕೂಡ ಖುಷಿಪಟ್ಟಿದ್ದಾರೆ. ಇಲ್ಲ ವಿಡಿಯೋ ವೈರಲ್ ಆಗಿದೆ.

ಯೋಗೇಶ್ ಎಂಬ ಯುವಕ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಈ ವಿಚಾರವನ್ನು ತನ್ನ ತಾಯಿಗೆ ಹೇಳಿದ್ದಾನೆ. ಆಗ ತಾಯಿ ತನ್ನ ಮಗನ ಸಾಧನೆಯ ಬಗ್ಗೆ ಹೆಮ್ಮೆಯಿಂದ ಅವನನ್ನು ನೋಡಿ ಭಾವುಕಳಾಗಿ ತಬ್ಬಿಕೊಂಡು ಸಂತೋಷದ ಕಣ್ಣೀರನ್ನು ಸುರಿಸಿದ್ದಾಳೆ.

ಅವನ ತಾಯಿ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾಳೆ. ವಿಡಿಯೊದಲ್ಲಿ ಮಗ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವುದನ್ನು ಹೇಳಿದ ತಕ್ಷಣ ನೆಲದಲ್ಲಿ ಕುಳಿತ ತಾಯಿ ಎದ್ದು ನಿಂತು ತನ್ನ ಮಗನನ್ನು ತಬ್ಬಿಕೊಂಡಳು, ಅವಳ ಕಣ್ಣುಗಳಲ್ಲಿ ಸಂತೋಷದ ಕಣ್ಣೀರು ಹರಿಯಿತು. ಹೃದಯಸ್ಪರ್ಶಿ ವೀಡಿಯೊ ಅನೇಕರ ಗಮನ ಸೆಳೆಯಿತು.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ ಮತ್ತು ಅನೇಕ ನೆಟ್ಟಿಗರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮತ್ತು ಅನೇಕರು ಈ ವೀಡಿಯೊವನ್ನು ನೋಡಿ ಖುಷಿಪಟ್ಟಿದ್ದಾರೆ. ಅನೇಕರು ಆ ಹುಡುಗನಿಗೆ ಅಭಿನಂದನೆ ತಿಳಿಸಿದ್ದಾರೆ.

https://twitter.com/Mumbaikhabar9/status/1812527375332028450

Share This Article
Facebook Twitter Copy Link Print
Previous Article ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ನಕಾರ: ಡಿಸಿಎಂ ಡಿಕೆಶಿಗೆ ಸಂಕಷ್ಟ
Next Article ಜೋಗ ಜಲಪಾತ ವೀಕ್ಷಣೆಗೆ KSRTC ಪ್ಯಾಕೇಜ್‌ ಟೂರ್‌!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?