Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ರಾಜ್ಯದಲ್ಲಿ ಧಾರಾಕಾರ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert: ರಾಜ್ಯದಲ್ಲಿ ಧಾರಾಕಾರ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com

ನೈಋತ್ಯ ಮಾನ್ಸೂನ್ ಮತ್ತೆ ಚುರುಕು ಪಡೆದುಕೊಂಡಿದ್ದು ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ.ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 14ರವರೆಗೆ ಅಂದ್ರೆ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ವಾಯುಭಾರ ಕುಸಿತದಿಂದ ಕೇರಳದಲ್ಲಿ ಭಾರೀ ಮಳೆಯಾಗ್ತಿದೆ. ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಮೇಲೂ ಆಗ್ತಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

https://www.newsics.com/2025/07/10/sandalwood-suffers-from-pan-india-cinema/

 

 

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಪ್ಯಾನ್ ಇಂಡಿಯಾ ಸಿನಿಮಾಗಳಿಂದ ಸ್ಯಾಂಡಲ್‌ವುಡ್ ಗೆ ಸಂಕಷ್ಟ
Next Article YouTube New Rules ಇನ್ಮುಂದೆ ಯೂಟ್ಯೂಬ್​ನಲ್ಲಿ ಹಣ ಗಳಿಸೋದು ಅಷ್ಟು ಸುಲಭವಲ್ಲ – ಯೂಟ್ಯೂಬ್ ಹೊಸ ನಿಯಮ ಏನು?

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?