Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Amit Shah political retirement ನಿವೃತ್ತಿ ಹೊಂದಿದ ನಂತರ ಏನ್ಮಾಡುವೆ ಅನ್ನೋ ಬಗ್ಗೆ ಶಾ ಮಾತು
ದೇಶ

Amit Shah political retirement ನಿವೃತ್ತಿ ಹೊಂದಿದ ನಂತರ ಏನ್ಮಾಡುವೆ ಅನ್ನೋ ಬಗ್ಗೆ ಶಾ ಮಾತು

Share
1 Min Read
SHARE

newsics.com 

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಹಕಾರಿ ಕಾರ್ಮಿಕರ ಸಂವಾದಲ್ಲಿ ತಮ್ಮ ರಾಜಕೀಯ ನಿವೃತ್ತಿ ನಂತರದ ಜೀವನದ ಬಗ್ಗೆ ಮಾತನಾಡಿದ್ದಾರೆ.

ಅಮಿತ್​ ಶಾ ಎಲ್ಲಿ ಎಂಟ್ರಿಕೊಡ್ತಾರೋ, ಅಲ್ಲಿ ಪ್ರತಿಪಕ್ಷದ ಸ್ಪರ್ಧಿಗಳಿಗೆ ನಡುಕ ಶುರು ಅಂತಲೇ ಅರ್ಥ. ಇತ್ತ ಅಧಿಕಾರದಲ್ಲೂ ಅಮಿತ್ ಶಕ್ತಿ ಪ್ರದರ್ಶನ ನಡೆದಿದೆ. ಚಂಡಮಾರುತವನ್ನ ಎದುರಿಸವಷ್ಟು ಸವಾಲಿದ್ರೂ ಆರ್ಟಿಕಲ್ 370 ರದ್ಧತಿಯನ್ನ ಯಶಸ್ವಿಯಾಗಿಸಿದ್ದು, ಶಾ ನಾಯಕತ್ವದಲ್ಲೇ.. ಇದು ಒಂದು ಲೆಕ್ಕವಷ್ಟೇ ಇಂಥಾ ಹಲವಿದೆ. ಅಮಿತ್ ಶಾ ಸಾಧನೆಯನ್ನ ನೆನೆಯುತ್ತಿರೋದಕ್ಕೆ ಕಾರಣ, ಅವರು ರಾಜಕೀಯ ನಿವೃತ್ತಿ ಬಗ್ಗೆ ಮಾತಾಡಿರೋದು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಮಿತ್​ ಶಾ ಅವರು, ತಾವು ರಾಜಕೀಯದಿಂದ ನಿವೃತ್ತಿ ಹೊಂದಿದ ನಂತರ ಏನ್ಮಾಡಬೇಕು ಅಂದ್ಕೊಂಡಿದ್ದೀನಿ ಅನ್ನೋದನ್ನ ಕಾರ್ಯಕ್ರಮದಲ್ಲಿ ನೆರದಿದ್ದವರಿಗೆ ತಿಳಿಸಿದ್ರು. ರಾಜಕೀಯ ನಿವೃತ್ತಿಯ ನಂತರದ ಜೀವನವನ್ನು ವೇದಗಳು, ಉಪನಿಷತ್ತುಗಳು ಮತ್ತು ನೈಸರ್ಗಿಕ ಕೃಷಿಯ ಅಧ್ಯಯನಕ್ಕೆ ಮೀಸಲಿಡಲು ನಿರ್ಧರಿಸಿದ್ದೇನೆ ಎಂದು ಅಮಿತ್ ಶಾ ಹೇಳಿದರು. ನೈಸರ್ಗಿಕ ಕೃಷಿ ಅನ್ನೋದು ವೈಜ್ಞಾನಿಕ ಪ್ರಯೋಗವಿದ್ದಂತೆ.
ರಾಸಾಯನಿಕ ರಸಗೊಬ್ಬರ ಬಳಸಿ ಬೆಳೆದಿರುವ ಗೋಧಿ ಸೇವನೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತವಾಗಿಡಲು ಸಾಧ್ಯವಾಗುತ್ತದೆ. ಹಾಗಾಗಿ ನೈಸರ್ಗಿಕ ಕೃಷಿ ಅನ್ನೋದು ಪ್ರಯೋಗ. ನೈಸರ್ಗಿಕ ಪದ್ದತಿ ಅಳವಡಿಕೆ ಮಾಡಿಕೊಂಡರೆ ಉತ್ಪಾದನೆ ಪ್ರಮಾಣ ಹೆಚ್ಚಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಹೀಗೆ ಅಮಿತ್ ಶಾ ದಿಢೀರ್ ರಾಜಕೀಯ ನಿವೃತ್ತಿ ಬಗ್ಗೆ ಮಾತಾಡಿರೋದು ಸಾಕಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

 

https://www.newsics.com/2025/07/10/its-not-so-easy-to-make-money-on-youtube-anymore/

TAGGED:#amithsha #political #centralgovernment #retirement #bjp
Share This Article
Facebook Twitter Copy Link Print
Previous Article YouTube New Rules ಇನ್ಮುಂದೆ ಯೂಟ್ಯೂಬ್​ನಲ್ಲಿ ಹಣ ಗಳಿಸೋದು ಅಷ್ಟು ಸುಲಭವಲ್ಲ – ಯೂಟ್ಯೂಬ್ ಹೊಸ ನಿಯಮ ಏನು?
Next Article ಆಸ್ತಿ ವಿಚಾರಕ್ಕೆ ಜಗಳ: ಮಚ್ಚಿನಿಂದ ಕೊಚ್ಚಿ ತಂದೆ, ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ.!

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?