newsics.com
ಐದು ರಾಷ್ಟ್ರಗಳ ಪ್ರವಾಸವನ್ನು ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಗೆ ಬಂದಿಳಿದ್ದಾರೆ.
ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಗಳಿಗೆ ಐದು ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆ
ಪ್ರಧಾನಿ ಮೋದಿ ತಮ್ಮ ರಾಜತಾಂತ್ರಿಕ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ, ವಿದೇಶಿ ಸಂಸತ್ತುಗಳಿಗೆ 17 ಭಾಷಣಗಳನ್ನು ಮಾಡುವ ಮೂಲಕ, ಅವರ ಹಿಂದಿನ ಎಲ್ಲಾ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇದು 8 ದಿನಗಳ ಪ್ರವಾಸವಾಗಿದ್ದು, ಅವರ 11 ವರ್ಷದ ಅಧಿಕಾರಾವಧಿಯಲ್ಲೇ ಅತಿ ಸುದೀರ್ಘ ವಿದೇಶ ಯಾನವಾಗಲಿದೆ.ಜುಲೈ 2025 ರ ಮೊದಲ ವಾರದಲ್ಲಿ ಐದು ರಾಷ್ಟ್ರಗಳ ಪ್ರವಾಸದ ಸಂದರ್ಭದಲ್ಲಿ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ ಮತ್ತು ನಮೀಬಿಯಾದಲ್ಲಿ ಅವರು ಮಾಡಿದ ಭಾಷಣಗಳಿಂದ ಈ ಸಾಧನೆ ಗುರುತಿಸಲ್ಪಟ್ಟಿದೆ.